ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ.
ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿಯನ್ನು ನೀಡಲಾಗಿದೆ.
ಇವರು ಶ್ರೀನಿವಾಸ್‌ ವಿಶ್ವವಿದ್ಯಾಲಯದ ಡಾ. ಸುಮಾ ಭಟ್‌ ಹಾಗೂ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನ ಡಾ. ಶ್ರೀರಂಗ ಭಟ್‌ ರವರ ಮಾರ್ಗದರ್ಶನ ಪಡೆದಿರುತ್ತಾರೆ.

Related Posts

Leave a Reply

Your email address will not be published.