ಅಥಣಿ ಪುರಸಭೆ ವತಿಯಿಂದ ಕೊರೊನಾ ಜಾಗೃತಿ
ಅಥಣಿ ಪಟ್ಟಣದ ಸಾರ್ವಜನಿಕರು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ, ಕೋರೋನ ಬಗ್ಗೆ ಭಯಬೇಡ ಜಾಗೃತಿ ಇರಲಿ,ಎಂದು ಅಥಣಿ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ದಡ್ಡಿ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ಕೋರೋಣ ಒಂದನೇ ಅದಕ್ಕಿಂತಲೂ, ಎರಡನೇ ಅಲೆಯಿಂದಾಗಿ ಸಾಕಷ್ಟು ಸೋಂಕಿತರು ಸಾವನ್ನಪ್ಪಿದ್ದು, ಕೊರೋಣ ಬಗ್ಗೆ ಭಯಬೇಡ ಜಾಗೃತಿ ಇರಲಿ, ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮನೆಯಲ್ಲಿ ಇದ್ದು , ಕೋರೋನವನ್ನು ಹೊಡೆದೋಡಿಸೋಣ ಎಂದು ಹೇಳಿದರು.