ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟ ಆಲ್ಬರ್ಟ್ ಫೆರ್ನಾಂಡಿಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ ತಪ್ಪು ಅರಿವಾಗಿ ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದಾರೆShree Durgaparameshwari Temple Kateelತದನಂತರ ಬಜ್ಪೆ ಠಾಣೆಗೆ ಜೊತೆಯಾಗಿ ತೆರಳಿ ಪರಸ್ಪರ ಪಂಚಾಯಿತಿಗೆಯಲಿ ಇತ್ಯರ್ಥ ಗೊಳಿಸಲಾಯಿತು .ಈ ಸಂದರ್ಭದಲ್ಲಿ ಹಿಂದು ಸಂಘಟನೆಯ ಪ್ರಮುಖರು ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರು ಉಪಸ್ಥಿತರಿದ್ದರು

Related Posts

Leave a Reply

Your email address will not be published.