ಕಾರ್ಕಳದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ ಆಹಾರ ಕಿಟ್ ವಿತರಣೆ

ಕಾರ್ಕಳ: ಮಲಬಾರ್ ಗೋಲ್ಡ್ ವತಿಯಿಂದ ಕಾರ್ಕಳದ ಶಾಸಕರ ಭವನದಲ್ಲಿ ತಾಲೂಕಿನ ಅರ್ಹ ಬಡ ವರ್ಗದವರಿಗೆ ರೇಷನ್ ಕಿಟ್  ಗಳನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿತರಿಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ನ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ಅವರು ಬಡ ಜನತೆಗೆ ಇರುವ ಮಲಬಾರ್ ಗೋಲ್ಡ್ ನ ಸಾಮಾಜಿಕ ಸೌಲಭ್ಯಗಳ ಬಗ್ಗೆ ವಿವರಣೆಗಳನ್ನು ನೀಡಿದರು.ಕಾರ್ಕಳ ನಗರ ಬಿಜೆಪಿ ಅಧ್ಯಕ್ಷರು ಮಹಾವೀರ್ ಜೈನ್, ತಾಲೂಕು ಪಂಚಾಯತ್ ಅಧ್ಯಕ್ಷರು ಮಾಲಿನಿ ಜೆ ಶೆಟ್ಟಿ, ಉಪಾಧ್ಯಕ್ಷರು ಹರೀಶ್ ನಾಯಕ್, ರತ್ನಾಕರ್ ಶೆಟ್ಟಿ ಎಣ್ಣೆಹೊಳೆ, ಮಲಬಾರ್ ಗೋಲ್ಡ್ ನ ನಿತ್ಯಾನಂದ ನಾಯಕ್, ಉಮೇಶ್ ರಾವ್ ಉಪಸ್ಥಿತರಿದ್ದರು. ಕೆ.ಎಸ್ ಕೋಟ್ಯನ್ ಸಾಣೂರು ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.