ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಅರವಿಂದ ಲಿಂಬಾವಳಿ
ಕರ್ನಾಟಕ ಸರಕಾರ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಅರವಿಂದ ಲಿಂಬಾವಳಿಯವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದರು.
ಬಳಿಕ ಶ್ರೀ ಕ್ಷೇತ್ರ ದ ಧರ್ಮಾಧಿಕಾರಿಗಳಾದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜೊತೆಗಿದ್ದರು.