ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ.

ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

Related Posts

Leave a Reply

Your email address will not be published.