ಬಿಜಾಪುರದ ದೇವರಹಿಪ್ಪರಗಿಯಲ್ಲಿ ಅಕ್ರಮ ಮದ್ಯ ವಶ : ಅಬಕಾರಿ ಪೊಲೀಸರ ಕಾರ್ಯಾಚರಣೆ

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.

ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ ತಲೆಮರೆಸಿಕೊಂಡಿದ್ದಾನೆ.
ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರದ ಅಬಕಾರಿ ಉಪಯುಕ್ತ ಅವರ ನಿರ್ದೇಶನದಲ್ಲಿ ದಾಳಿ ನಡೆಸಲಾಯಿತು.

Related Posts

Leave a Reply

Your email address will not be published.