ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ ವಿನಯ ನೇತ್ರ ,ಮಂಡಲ ಪ್ರದಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಮ.ನ.ಪಾ ಸದಸ್ಯೆಯರಾದ ರಂಜಿನಿ ಕೋಟ್ಯಾನ್, ಗಾಯತ್ರಿ ಎ ರಾವ್, ಸುನಿತಾ, ಮನೋಜ್ ಕುಮಾರ್, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.