ಮಂಗಳೂರು ಬೀಚ್‍ನಲ್ಲಿ ಯುವಕರ ಗಾಂಜಾ ಸೇವನೆ : ವೀಕೆಂಡ್ ಮೋಜು-ಮಸ್ತಿ

ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ganjaಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published.