ಬೆಳ್ತಂಗಡಿಯಲ್ಲಿ ಕೋವಿಡ್ ಸೋಂಕು ಇಳಿಮುಖ-ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿಯಲ್ಲಿ ಕೊರೊನಾ ಜಾಗೃತಿ ಬಗ್ಗೆ ಅಧಿಕಾರಿ ವರ್ಗದ ಸಭೆಯನ್ನು ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಈಗಾಗಲೇ ಬೆಳ್ತಂಗಡಿಯಲ್ಲಿ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು 4 ಗ್ರಾಮಗಳು ಕೊರೊನಾ ಮುಕ್ತವಾಗಿದೆ. ಇನ್ನೂ ಹೆಚ್ಚಿನ ಕ್ರಮ ವಹಿಸಲು ಸಲುವಾಗಿ ಎಲ್ಲಾ ಇಲಾಖೆಗಳ ಸಭೆ ಕರೆದು ಚರ್ಚಿಸಲಾಗಿದೆ ಎಂದರು.
ಸಭೆಯಲ್ಲಿ ತಹಶೀಲ್ದಾರರು ಮಹೇಶ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.