ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ ಮಂಗಳೂರು ಪಾಲಿಕೆ ಕಚೇರಿ ವರೆಗೆ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ ನಡೆಯಿತು.
ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ವಿಶ್ವಾಸ್‌ದಾಸ್ ಕುಮಾರ್, ಎಸಿ ವಿನಯರಾಜ್, ಟಿ.ಕೆ ಸುಧೀರ್ ಸೇರಿದಂತೆ ಮತ್ತಿತ್ತರ ಮುಖಂಡರು ಹಾಜರಿದ್ದರು.