ಮೂಡುಬಿದರೆಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಶಶಿಕಿರಣ್ ಮತ್ತು ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಪುರಸಭಾ ಮುಖ್ಯಾಧಿಕಾರಿ ಇಂದು.ಎಂ, ಪರಿಸರ ಅಭಿಯಂತರೆ ಶಿಲ್ಪಾ, ಎಂಜಿನಿಯರ್ ಪದ್ಮನಾಭ, ಸಿಬ್ಬಂದಿ ಸುದೀಶ್ ಹೆಗ್ಡೆ ಮತ್ತಿತರರಿದ್ದರು.

Related Posts

Leave a Reply

Your email address will not be published.