ವಿಜಯಪುರ : ಯುವಕ-ಯವತಿಯನ್ನು ರಾಡ್‍ನಿಂದ ಹೊಡೆದು ಹತ್ಯೆ

 ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನಲ್ಲಿ ಮರ್ಯಾದ ಹತ್ಯೆ ನಡೆದಿದೆ. ಇಂತಹದೊಂದು ಅಮಾನವೀಯ ಕೃತ್ಯ ನಡೆದಿರೋದು ಭೀಮಾತೀರದಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬಸವರಾಜ್ ಮಡಿವಾಳಪ್ಪ ಬಡಿಗೇರ್ ಎಂಬ ಯುವಕ ದವಾಲಬಿ. ಬಂದಗಿಸಾಬ ತಂಬಡ. ಎಂಬ ಯುವತಿಯ ಜೊತೆ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಯುವಕ-ಯುವತಿಯರು ಕಬ್ಬಿನ ತೋಟದಲ್ಲಿ ಭೇಟಿಯಾಗಿ ಮಾತನಾಡುತ್ತಿರುವಾಗ ಅದನ್ನು ನೋಡಿದ ಅಪರಿಚಿತ ಕುಟುಂಬಸ್ಥನೊಬ್ಬ ಕಬ್ಬಿಣದ ರಾಡ್‍ನಿಂದ ಹಲ್ಲೆಯನ್ನು ಮಾಡಿ ಇಬ್ಬರನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಕಲಿಕೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Related Posts

Leave a Reply

Your email address will not be published.