ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ : ಓಣಂ ಹಬ್ಬ ಆಚರಣೆ

ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು.
ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು ಆಚರಿಸಲಾಯಿತು.

Related Posts

Leave a Reply

Your email address will not be published.