ಸಂಪೂರ್ಣ ಹದಗೆಟ್ಟ ಅಮ್ಮುಂಜೆ ರಸ್ತೆ ಅಭಿವೃದ್ಧಿಗೆ ಅಮ್ಮುಂಜೆ ಗ್ರಾಮಸ್ಥರ ಆಗ್ರಹ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು.

ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ ಸಂಬಂಧಪಟ್ಟ ಜನ ಪ್ರತಿನಿಧಿಗಳಿಗೆ ಹಲವಾರು ಬಾರಿ ದೂರು ಸಲ್ಲಿಸಿದರೊ ಯಾವುದೇ ಉಪಯೊಗವಾಗಲ್ಲಿಲ. ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಈ ರಸ್ತೆಯಲ್ಲಿ ಸಂಚಾರಿಸುವ ಗ್ರಾಮವಾಸಿಗಳು ತುಂಬಾ ಕಷ್ಟ ನಷ್ಟ ಅನುಭವಿಸಿದಾರೆ.
ಅದ ಕಾರಣ ಸಂಬಂಧಪಟ್ಟ ಜನ ಪ್ರತಿನಿಧಿಗಳು ಗ್ರಾಮದ, ಗ್ರಾಮಸ್ಥರ ತಾಳ್ಮೆ ಯನ್ನು ಪರೀಕ್ಷಿಸಿದ್ದಾರೆ. ಅದಷ್ಟು ಬೇಗ ಈ ರಸ್ತೆಯ ಅಭಿವೃದ್ಧಿಯನ್ನು ಮಾಡುವಂತೆ ಗ್ರಾಮದ ನಾಗರಿಕರು ಆಗ್ರಹಿಸಿದ್ದಾರೆ.

Related Posts

Leave a Reply

Your email address will not be published.