ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ಗೌರಿ ನೆನಹು ಕಾರ್ಯಕ್ರಮ

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು.


ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಯಿತು.


ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಿತು.

Related Posts

Leave a Reply

Your email address will not be published.