Home 2021 June (Page 11)

ದ.ಕ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧಾಹ್ನ 1ರ ವರೆಗೆ ಅವಕಾಶ: ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ

ವಿಟ್ಲ:ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ

ವಿಟ್ಲ: ನವಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪರಿಸರ ಸಂರಕ್ಷಣಾ ಪ್ರಯುಕ್ತ ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಅನಂತಾಡಿ ಗ್ರಾಮದ ಸುತ್ತ ಮುತ್ತಲಿನ ಹಲವಾರು ಮನೆಗಳಿಗೆ ಆರ್ಯುವೇದಿಕ್ ಸಂಬಧಿಸಿದ ಸಸಿಗಳನ್ನು ನೀಡಿದರು.ಈ ಕಾರ್ಯ ಕ್ರಮದಲ್ಲಿ ನವಭಾರತ್ ಅಧ್ಯಕ್ಷ ಪವನ್ ಕುಮಾರ್ ಅನಂತಾಡಿ, ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.‌

ನಾಸ್ಡಾಕ್ ದುಬೈನ ಖಾಸಗಿ ಮಾರುಕಟ್ಟೆ ಪ್ರವೇಶಿಸಿದ ಮಲಬಾರ್ ಗೋಲ್ಡ್ & ಡೈಮಂಡ್ಸ್

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಜ್ಯುವೆಲ್ಲರಿ ರೀಟೇಲರ್‌ಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನ ಅಂತಾರಾಷ್ಟ್ರೀಯ ಹೂಡಿಕೆ ಅಂಗಸಂಸ್ಥೆಯಾಗಿರುವ ಮಲಬಾರ್ ಇನ್ವೆಸ್ಟ್‌ಮೆಂಟ್ಸ್ ದುಬೈ ಇಂಟರ್‌ನ್ಯಾ?ನಲ್ ಫೈನಾನ್ಷಿಯಲ್ ಸೆಂಟರ್(ಡಿಐಎಫ್‌ಸಿ) ಅನ್ನು ಪ್ರವೇಶಿಸಿದೆ. ಮತ್ತು ನಾಸ್ಡಾಕ್ ದುಬೈನ ಸೆಂಟ್ರಲ್ ಸೆಕ್ಯೂರಿಟೀಸ್ ಡೆಪೋಸಿಟರಿ(ಸಿಎಸ್‌ಡಿ)ಯಲ್ಲಿ

ಕೆಮ್ಮಾರ: ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು

ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕ್ಲೀನ್

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ: ಎಸಿ ಮದನ್ ಮೋಹನ್ ನೇತೃತ್ವದಲ್ಲಿ ದಾಳಿ

ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು

ಸವಣೂರಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆ

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ

ಸಕಲೇಶಪುರ: ನೊಂದ ಮಹಿಳೆ ಮಗುವನ್ನು ಕೊಂದು ತಾನು ಆತ್ಮಹತ್ಯೆ

ಸಕಲೇಶಪುರ: ತಾಲೂಕಿನ ಆನೇಮಹಲ್ ಗ್ರಾಮದಲ್ಲಿ ಮರುಮದುವೆಯಿಂದ ನೊಂದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗ್ರಾಮದ ಮೋಹನ್ ಎಂಬುವವರ ಪತ್ನಿ ಪ್ರಜ್ವಲ(26) ಹಾಗೂ ಎರಡುವರೆ ವರ್ಷದ ಪುತ್ರಿ ಸಾಧ್ವಿ ಆತ್ಮಹತ್ಯೆಗೀಡಾದವರು. ಮಹಿಳೆಯ ಪತಿ ಮೋಹನ್ ಮನೆಯಿಂದ ಹೊರಹೋದ ನಂತರ ಮನೆಯ ಪ್ಯಾನಿಗೆ ಮಗುವನ್ನು ಸೀರೆಯಿಂದ ನೇಣು ಹಾಕಿ ಮತ್ತೊಂದು

ಪುತ್ತೂರಿನಲ್ಲಿ ಹಡಿಲು ಗದ್ದೆಯ ಬೇಸಾಯ: ಶಾಸಕ ಸಂಜೀವ ಮಠಂದೂರು ಚಾಲನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ