Home 2021 June (Page 15)

ಪಚ್ಚನಾಡಿ ತ್ಯಾಜ್ಯ ಕುಸಿತ ಪುನರಾರ್ವತನೆಯಾಗದಂತೆ ನಿರ್ಣಯ :ಪಾಲನಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ

ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಮ್ಯಾನೇಗ್ಮಾ 2021: 19ನೇ ವಾರ್ಷಿಕ ಸಮ್ಮೇಳನ

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಕಾಮರ್ಸ್  ಹಾಗೂ ಉತ್ತರ ಅಮೆರಿಕದಐ.ಎಸ್.ಎಂ.ಎ.ಸಿ.ಐ., ಅಜ್ಟೆಕಾ ವಿಶ್ವವಿದ್ಯಾಲಯ, ಮೆಕ್ಸಿಕೊ ಇದರ ಸಹಯೋಗದೊಂದಿಗೆ 19 ನೇ ವಾರ್ಷಿಕ ಒಂದು ದಿನದ ರಾಷ್ಟ್ರೀಯ ಸಮ್ಮೇಳನ – ʼಮ್ಯಾನೆಗ್ಮಾ 2021ʼವನ್ನುಜೂನ್‌ 16 ಬುಧವಾರದಂದು ಆಯೋಜಿಸಲಾಯಿತು. “ಸ್ಥಿತಿಸ್ಥಾಪಕತ್ವ, ಆವಿಷ್ಕಾರ ಹಾಗೂ

ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನ:ಉತ್ಖಲನ ಸಂದರ್ಭ ಪ್ರಾಚೀನ ಕಾಲದ ದೈವದ ಪರಿಕರಗಳು ಪತ್ತೆ

ಕೈಕಂಬ: ಗುರುಪುರ ಮಾಣಿಬೆಟ್ಟು ಶ್ರೀ ಕೊರ್‍ದಬ್ಬು ಪರಿವಾರ ದೈವಸ್ಥಾನಕ್ಕೆ ಹತ್ತಿರದಲ್ಲಿದ್ದ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖಲನ ಮಾಡಿದಾಗ ಸುಮಾರು 300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ದೋಷವಿದೆ ಮತ್ತು ಹಳೆಯ ದೈವಸ್ಥಾನವಿದ್ದ ಜಾಗದಲ್ಲಿರಬಹುದಾದ ದೈವದ ಸೊತ್ತುಗಳ ಪತ್ತೆ ಹಚ್ಚಿ, ವಿಸರ್ಜಿಸಿದಾಗ ದೋಷ

ವಿಟ್ಲ ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ

ಡಿಸಿಎಂ ಅಶ್ವತ್ಥ್ ನಾರಾಯಣ್‌ ರಿಂದ ಪುತ್ತೂರಿನ ಶಾಸಕರ ವಾರ್ ರೂಂಗೆ ಆಕ್ಸಿಜನ್ ಕಾನ್ಸನ್‌ ಟ್ರೇಟರ್

ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ:ಬೈಕ್ ಸವಾರ ಗಂಭೀರ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್ ಸವಾರ. ಅಪಘಾತವೂ ಬನ್ನೂರಿನ ಆಯೋಧ್ಯಾನಗರದ ಶಿವಪಾರ್ವತಿ ಮಂದಿರ ಬಳಿ ಸಂಭವಿಸಿದೆ.ಗಾಯಾಳುವನ್ನು ಸ್ಥಳೀಯರಾದ ಹಂಝ ಮತ್ತು ರಫೀಕ್ ಬಾಂಬೆ ಎಂಬವರು

ಕುಂದಾಪುರ: ಒತ್ತಿನಣೆಯ ಗುಡ್ಡ ಕುಸಿತ

ಕುಂದಾಪುರ: ಬೈಂದೂರು-ಶಿರೂರು ಮಧ್ಯಭಾಗದ ಒತ್ತಿನಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಬುಧವಾರ ಗುಡ್ಡ ಕುಸಿದು ಕೆಲ‌ಕಾಲ‌ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು ಶಿರೂರು ನಡುವಿನ ರಾಷ್ಟೀಯ ಹೆದ್ದಾರಿ ಪಕ್ಕದ ಗುಡ್ಡದ ಕಾಲಿನಲ್ಲಿ ಚರಡಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿಯೇ ಗುಡ್ಡ ಜರಿತ ಉಂಟಾಗಿದೆ. ಬೈಂದೂರು ತಹಶಿಲ್ದಾರರಾದ ಶೋಭಾಲಕ್ಷ್ಮೀ ಎಚ್. ಎಸ್

ಯುಪಿಸಿಎಲ್ ಅವಾಂತರ: ಹತ್ತಾರು ಎಕ್ರೆ ಕೃಷಿ ಭೂಮಿ ಮುಳುಗಡೆ

ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್‌ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ