ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ
Month: June 2021
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ
ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯ 840 ಎಲ್‌ಎಸ್ ಡಿ ಸ್ಟ್ರಿಪ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ
ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ, ಕುತ್ತಾರ್ ನಲ್ಲಿರುವ ಇಂಡಿಯನ್ ಪೆಟ್ರೋಲ್ ಪಂಪ್ ಮುಂಭಾಗ ಲಾಕ್ ಡೌನ್ ನಡುವೆಯೇ ಸಾಂಕೇತಿಕವಾಗಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಜಿಲ್ಲಾ ಸಮಿತಿ ಸದಸ್ಯ ಆಡ್ವಕೇಟ್ ನಿತಿನ್ ಕುತ್ತಾರ್,
Mangaluru: Claimed to be a new generation University for offering an excellent higher education model, at undergraduate, postgraduate, and research degree levels at affordable cost, Srinivas University, Mangalore, the first State Private University in Coastal Karnataka, focus to ensure
ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ
Srinivas University College of Engineering and Technology, Mukka Surathkal will be organising a webinar on 14th June 2021.The webinar is meant for second PUC students on the topic ‘Career Building during current Academic Scenario’.Prof. Prithviraj – Principal of Akshara Coaching Centre,
ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ
ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ.
ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು


















