ಕೊರೋನಾ ಸಂಕಷ್ಟದ ಮಧ್ಯೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕೆಂದು ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,2020-21 ಸಾಲಿನಲ್ಲಿ ಕಡಿತ ಗೊಳಿಸಿ
Month: June 2021
ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಮುಂಭಾಗದಲ್ಲಿ ನಡೆದ ಘಟನೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಸಾಗಿಸಿಕೊಂಡು ಹೋಗುವ ಟ್ಯಾಂಕರ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿದ್ದು, ಸಮೀಪದಲ್ಲೇ ಇದ್ದ ಅಗ್ನಿಶಾಮಕದಳ ಸಿಬ್ಬಂದಿ
ಕೊಣಾಜೆ : ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೋರ್ವಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಿಗ್ಗೆ
ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಆರ್ಥಿಕ ನಷ್ಟದಿಂದಾಗಿ ದಂಪತಿ ಆತ್ಮಹತ್ಯೆ ಮಾಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಕಳೆದ 2 ತಿಂಗಳಿಂದ ಕೆಲಸವಿಲ್ಲದೇ ಮನೆಯಲ್ಲಿ ಇದ್ದ ದಂಪತಿ ತೀರಾ ಹಣಕಾಸಿನ ಮುಗ್ಗಟ್ಟಿಗೆ ಬಿದ್ದು, ಆತ್ಮಹತ್ಯೆಗೆ ಶರಣಾರಾಗಿದ್ದಾರೆ. ಈ ಘಟನೆ ಪತಿಯು ಕಲಾವಿದರು ಆಗಿದ್ದು, ಇದೀಗ ಅವರ ಸಾವು ಕಲಾವಿದರಿಗೆ ತಲ್ಲಣಗೊಳ್ಳಿಸಿದೆ. ಪಿಂಟೋಸ್ ಲೇನ್
ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿ Association of Oral and Maxillofacial Surgeons of India ( AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ
ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್‌ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು ಕಾರ್ಯಾಚರಣೆಗೆ ಇಳಿದಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ
ವಿವಾಹ ನಿಶ್ಚಿತಾರ್ಥಗೊಂಡಿದ್ದ 25 ರ ಹರೆಯದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಹೊರವಲಯ ಈಶ್ವರಮಂಗಲ ಸಮೀಪದಿಂದ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ನೆಟ್ಟನಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕದ ಸುಬ್ಬಣ್ಣ ನಾಯ್ಕ ಎಂಬವರ ಪುತ್ರಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಈಗಾಗಲೇ ವಿವಾಹ
ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ
ಕುಂದಾಪುರ: ಮಹಾಮಾರಿ ಕೊರೋನಾ ಹೊಡೆದುರುಳಿಸಲು ಸರ್ಕಾರ ಇಷ್ಟೊಂದು ಪ್ರಮಾಣದಲ್ಲಿ ಗಟ್ಟಿಯಾಗಿ ನಿಂತಿದೆ. ಕಾರ್ಯಪಡೆಯವರು ಮನೆಮನೆಗೆ ಭೇಟಿ ನೀಡಿ, ಸಭೆ ನಡೆಸಿ ಶ್ರಮ ಹಾಕಿದ್ದರಿಂದಾಗಿ ನಿಮ್ಮ ವ್ಯಾಪ್ತಿಯಲ್ಲಿ 80ರಷ್ಟಿದ್ದ ಪಾಸಿಟಿವ್ ಪ್ರಕರಣ ಈಗ 8ಕ್ಕೆ ಬಂದು ತಲುಪಿದೆ. ಈ ಸಂಖ್ಯೆ ಶೂನ್ಯಕ್ಕಿಳಿದು ತಲ್ಲೂರು ಗ್ರಾಮಪಂಚಾಯತ್ ಶೀಘ್ರವೇ ಕೊರೋನಾ ಮುಕ್ತವಾಗಬೇಕು ಎಂದು
ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ


















