Home 2021 June (Page 28)

ಚೇತನ್ ಫೌಂಡೇಶನ್‍ನಿಂದ ಆಹಾರ ಕಿಟ್ ವಿತರಣೆ

ಹಾಸನದ ಚೇತನ ಫೌಂಡೇಶನ್ ಸದಸ್ಯರು ಹಾಸನ ಬಳಿ ವಾಸವಾಗಿರುವ ಸಿಳ್ಳೆಕ್ಯಾತ ಜನಾಂಗದವರಿಗೆ ಆಹಾರ ಕಿಟ್ ಅನ್ನು ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ ಈಗಾಗಲೇ ಚಲನಚಿತ್ರ ನಟ ಚೇತನ್ ಅವರು ಇಂಥ ಕೆಲಸಗಳನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದ್ದು ಕೊಡಗಿನಲ್ಲೂ ಭೂಕುಸಿತ ಆದ ಸಂದರ್ಭದಲ್ಲಿಯೂ ಕೂಡ ಅಲ್ಲಿನ ಜನರಿಗೆ ಸಹಾಯಕ್ಕೆ ನಿಂತಿದ್ದರು ಹಾಗೆಯೇ ಇಂದು

ಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಪರಿಹಾರ ಧನ : ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೊರೋನಾ ಕರ್ಫ್ಯೂ ವಿಧಿಸಿದ್ದು ಇದರಿಂದ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾದ ಹಿನ್ನಲೆ ರಾಜ್ಯ ಸರಕಾರ ಕಾರ್ಮಿಕರಿಗೆ ರೂ. 2,೦೦೦ ಪರಿಹಾರಧನವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಅಸಂಘಟಿತ ವಲಯದ

ಬಿಜಾಪುರದ ದೇವರಹಿಪ್ಪರಗಿಯಲ್ಲಿ ಅಕ್ರಮ ಮದ್ಯ ವಶ : ಅಬಕಾರಿ ಪೊಲೀಸರ ಕಾರ್ಯಾಚರಣೆ

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ

ಹೆಜಮಾಡಿಯಲ್ಲಿ ಆಕ್ಸಿಜನ್ ಗಾಳಿಗೆ ಬಿಡಲಾಯಿತೇ..!: ವೀಡಿಯೋ ವೈರಲ್

ಆಂಧ್ರಪ್ರದೇಶ ನೋಂದಾಯಿತ ಸಂಖ್ಯೆಯ ಟ್ಯಾಂಕರೊಂದರಲ್ಲಿದ್ದ ಆಕ್ಸಿಜನನ್ನು ಹೆಜಮಾಡಿ ಬಳಿ ಗಾಳಿಗೆ ಬಿಡುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಜಮಾಡಿಯ ಡಾಬದ ಬಳಿ ಲಾರಿಗಡ್ಡವಾಗಿ ನಿಂತು ಆಕ್ಸಿಜನ್ ತುಂಬಿತ್ತು ಎನ್ನಲಾದ ಟ್ಯಾಂಕರ್‌ನಿಂದ ಅದರ ನಿರ್ವಾಹಕ, ಚಾಲಕರೇ ಆಕ್ಸಿಜನ್ ಗಾಳಿಗೆ ಬಿಟ್ಟಿದ್ದು ಇದನ್ನು ಕಂಡ ಸ್ಥಳೀಯ ಬಾಲಕರು ಮೊಬೈಲ್ ಮೂಲಕ

ತಂಡದಿಂದ ಯುವಕನಿಗೆ ಹಲ್ಲೆ

ಉಳ್ಳಾಲ: ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಡೆದಿದೆ. ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾತದ್ವ ಹಲ್ಲೆ

ಶ್ರೀನಿವಾಸ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ: ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೊಡುಗೆ

ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ

ಪ್ರತಿದಿನ 1 ಕೋಟಿ ಮಂದಿಗೆ ಲಸಿಕೆ : ಸರಕಾರಕ್ಕೆ ನಿರ್ದೇಶನ ನೀಡಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ

ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆಗೆ ಕೇಂದ್ರದ ತಂಡ ಭೇಟಿ ನೀಡಲಿದೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ