Home 2021 June (Page 3)

ಮಂಗಳೂರು ಶ್ರೀನಿವಾಸ್ ವಿವಿಯಲ್ಲಿ ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್ ಇದರ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆಯ ಮೂಲಕ ವರ್ಚುವಲ್ ಸಮ್ಮೇಳನ ನಡೆಯಿತು.

ಸ್ವಿಮ್ಮಿಂಗ್ ಪೂಲ್ ರೂಪ ತಾಳಿದ ತೆಂಕ ಗ್ರಾ.ಪಂ ರಸ್ತೆ:ಸ್ಥಳೀಯರ ಆಕ್ರೋಶ

ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಬೀಚ್ ರಸ್ತೆಯ ಬಬ್ಬುಸ್ವಾಮಿ ದೈವಸ್ಥಾನದ ಸಂಪರ್ಕ ರಸ್ತೆ ಮಳೆ ನೀರು ನಿಂತು ಸ್ವಿಮಿಂಗ್ ಪೊಲ್ ರೂಪ ತಾಳಿದ್ದರೂ ಗ್ರಾ.ಪಂ. ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬುದಾಗಿ ಆ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಾಣ ಮಾಡಿದ ಬಬ್ಬುಸ್ವಾಮಿ ದೈವಸ್ಥಾನ ಸಂಪರ್ಕ ಕಾಂಕ್ರೀಟ್

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ

ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಜೂ.೨೭ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉದಯವಾಣಿಯಿಂದ ಕುಗ್ರಾಮವೆಂದು ಗುರುತಿಸಿದ್ದ

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕೋವಿಡ್ ಪೀಡಿತ ಗ್ರಾಮಕ್ಕೆ ರೇಷನ್ ಕಿಟ್ ವಿತರಣೆ

ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್‌ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ವರೆಗೆ 54೦೦ ಕಿಟ್‌ಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಈ ಸಮಯದಲ್ಲಿ ಕೊರೊನ ಪೀಡಿತರಿಗೆ ಫುಡ್

ಕಾರ್ಕಳ ಶಾಸಕರಿಂದ ಕೋವಿಡ್ ನಿಯಮ ಉಲ್ಲಂಘನೆ ಅರೋಪ:ಕಾಂಗ್ರೆಸ್ ಮುಖಂಡ ಸುಭೋದ್ ರಾವ್ ದೂರು

ಕೊವಿಡ್ ಸೊಂಕು ನಿಯಂತ್ರಣಕ್ಕೆ ಹಾಕಲಾಗಿರುವ ನಿಯಾಮವಳಿಗಳನ್ನು ಅಡಳಿತ ಪಕ್ಷದ ಶಾಸಕರೇ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಅರೋಪಗಳು ಕೇಳಿ ಬಂದಿದೆ.ಕಾರ್ಕಳ ಶಾಸಕ ಸುನೀಲ್ ಕುಮಾರ್ ಮೇಲೆ ಈ ಗಂಭೀರ ಅರೋಪ ಕೇಳಿ ಬಂದಿದ್ದು,ಕಾಂಗ್ರೆಸ್ ಮುಖಂಡ ಕಾರ್ಕಳ ಸುಭೋದ್ ರಾವ್ ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲದ ಮೂಲಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅನ್ ಲಾಕ್

“ಹಡಿಲು ಭೂಮಿ ಕೃಷಿ ಅಂದೋಲನ”ರಾಷ್ಟ್ರಕ್ಕೆ ಮಾದರಿ: ಸಚಿವ ಬಿ.ಸಿ. ಪಾಟೀಲ್

ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು ಉಡುಪಿಯಲ್ಲಿ ಹಮ್ಮಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿದ್ದೀರಿ ಎಂದು ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಹೇಳಿದರು. ಹಡಿಲು ಭೂಮಿ

ಎಚ್ ಆರ್ ಪಿ ಹಗರಣ : ಕಂದಾಯ ನಿರೀಕ್ಷಕ ಮಂಜುನಾಥ್ ಬಂಧನ

ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಎಚ್‌ಆರ್‌ಪಿ ಭೂ ಹಗಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರ ಸಂಖ್ಯೆ

ಮಂಗಳೂರಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ

ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಬೆಳ್ತಂಗಡಿಯಲ್ಲಿ ರೈತ ಸಂಯುಕ್ತ ಮೋರ್ಚಾದಿಂದ ಪ್ರತಿಭಟನೆ

“ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ” ಘೋಷಣೆಯಡಿಯಲ್ಲಿ ಭಾರತಾದ್ಯಂತ ಪ್ರತಿಭಟನೆ ನಡೆಸಿ ದೆಹಲಿಯಲ್ಲಿ ಕಳೆದ ಏಳು ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹೋರಾಟ ನಡೆಸಲು ರೈತ ಸಂಯುಕ್ತ ಮೋರ್ಚ ನೀಡಿದ ಕರೆಯಂತೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಹಿರಿಯ ಕಮ್ಯೂನಿಸ್ಟ್ ನಾಯಕ ಬಿ.ಎಂ.ಭಟ್ ಮಾತಾಡುತ್ತಾ ಕೊರೋನಾ