The first day of the new month of June which historically heralds the coming of monsoon echoed the change of guard for the Father Muller Charitable Institutions a unit the Father Muller School of Nursing (FMSON). Sr Nancy Priya Mathais, faculty of the Father Muller College of Nursing (FMCON)
Month: June 2021
ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ ಪಿ ಐ ಪಕ್ಷಗಳು ಜಂಟಿಯಾಗಿ ನೀಡಿದ ಕರೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪಕ್ಷಗಳ ಸದಸ್ಯರು ಮನೆ ಮನೆಗಳಲ್ಲಿ ಪ್ರದರ್ಶನ ನಡೆಸಿ ಸರ್ಕಾರಗಳ
ಕೋವಿಡ್ ಸಂದರ್ಭದಲ್ಲಿ ಬಜರಂಗಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಸೇವಾ ಭಾರತಿ ಅಶ್ರಯದಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿವೆ. ಹೀಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಿಂದೂ ಸಂಘಟನೆಗಳ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರೂ, ದ.ಕ. ಜಿಲ್ಲಾ ಧಾರ್ಮಿಕ
ವಾರದ ಸಂತೆಗೆ ಉಡುಪಿ ಜಿಲ್ಲಾಡಳಿತದ ನಿರ್ಬಂಧ ವಿದ್ದರೂ ಯಾವುದೇ ಅಡೆತಡೆ ಇಲ್ಲದೆ ಪಡುಬಿದ್ರಿ ವಾರದ ಸಂತೆ ನಡೆಯುವ ಮೂಲಕ ಸೀಲ್ ಡೌನ್ ಪಟ್ಟಿಯಲ್ಲಿರುವ ಈ ಗ್ರಾಮದ ಜನ ಆತಂಕ ವ್ಯಕ್ತ ಪಡಿಸಿದ್ದಾರೆ. ಮುಖ್ಯ ಮಾರುಕಟ್ಟೆಯ ರಸ್ತೆಯ ಎರಡೂ ಭಾಗಗಳಲ್ಲೂ ಹೆಸರಿಗಾಗಿಯೋ ಎಂಬಂತ್ತೆ ಬ್ಯಾರೀಕೆಡ್ ಅಳವಡಿಸಿದ್ದಾರೆ. ನಾಳೆಯಿಂದ ಐದು ದಿನಗಳ ಕಾಲ ಪಡುಬಿದ್ರಿ ಸೀಲ್ ಡೌನ್ ಎಂಬ
Mangalore: College of Aviation Studies, Srinivas University had conducted Online Article writing Competition for B.TECH (Aircraft Maintenance Engineering) Students as a part of off-stage event on Thursday 27th May 2021. The students were given with various topics related to Aviation out of
ಮಂಗಳೂರು: ಕೋವಿಡ್‌ನ ಈ ಸಂಕಷ್ಠದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪಿಎಚ್‌ಒ ಎದುರು ಪ್ರತಿಭಟನೆ ಹಾಗೂ ಜನರಿಗೆ ತಪ್ಪು ಮಾಹಿತಿ ನೀಡಿ ಗೊಂದಲ ನಿರ್ಮಾಣ ಮಾಡುವುದನ್ನು ಬಿಟ್ಟು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕೋವಿಡ್ ಮಹಾಮಾರಿಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕೆಂದು ಮಂಗಳೂರು ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನಲ್ಲಿ
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಇಂದು ಬೆಳಗ್ಗೆ 99 ವರ್ಷದ ವೃದ್ಧರೊಬ್ಬರು ಲಸಿಕೆಯನ್ನು ಪಡೆದಿದ್ದಾರೆ. ಉಳ್ಳಾಲದ ಸಂಕೋಳಿಗೆ ನಿವಾಸಿಯಾಗಿರುವ ಯು. ವಸಂತಿ ಅವರು ಲಸಿಕೆಯನ್ನು ಪಡೆದುಕೊಂಡವರು. ಲಸಿಕೆ ಪಡೆಯಲು ಭಯ ಪಡುತ್ತಿರುವ ಯುವಕ-ಯುವತಿಯರಿಗೆ ಈ ವೃದ್ಧೆಯೊಬ್ಬರು ಮಾದರಿಯಾಗಿದ್ದಾರೆ.
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯಲ್ಲಿರುವ ಹೊಂಡಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಅಜ್ಜಿನಡ್ಕ ಎಂಬಲ್ಲಿ ಸಂಭವಿಸಿದೆ. ಬೈರಿಕಟ್ಟೆಯಿಂದ ಉಕ್ಕುಡ ಮೂಲಕ ಪುಣಚ ಕಡೆಗೆ ತೆರಳುತ್ತಿದ್ದ ವೇಳೆ ಅಜ್ಜಿನಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದು ಮನೆಯೊಂದರ ಅಂಗಳದಲ್ಲಿರುವ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಮತ್ತು ಪ್ರಯಾಣಿಕ


















