ಕಡಬ :ಸುಲಿದು ಮಾರಾಟ ಮಾಡಲು ಅಂಗಳದಲ್ಲಿ ಇಟ್ಟಿದ್ದ ಅಡಿಕೆ ಚೀಲವೊಂದನ್ನು ಬೈಕ್ ನಲ್ಲಿ ಬಂದು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಅಡಿಕೆ ಚೀಲದೊಂದಿಗೆ ರಂದು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಅಲೆಪ್ಪಾಡಿಯ ಸುಕೇಶ ಎಂಬವರ ಮನೆಯಿಂದ ಅಡಿಕೆ ಚೀಲ ಕಳವಾಗಿತ್ತು.ಆರೋಪಿ ಪರಮೇಶ್ವರ್ ಎಂಬಾತನನ್ನು ಇಂದು ಮುಂಜಾನೆ ಆತನ
Month: June 2021
ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ ಬ್ರಾಂಚ್ ನ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯತಿ ಕೇಳಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೆ ಅವರ ಖಾತೆಯಲ್ಲಿದ್ದ
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ,
ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ
ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ
ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್
Mangaluru: College of Social Sciences and Humanities is organizing Virtual Conference on the theme ‘Reform, Perform and Transform: Challenges and Opportunities in the fields of Science, Social Sciences, Management, Information Sciences, Law and Education on Saturday 26th June, 2021. The
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್
ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆಯ ಸರ್ವ ಸದಸ್ಯರುಗಳು ಸೇರಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್


















