Home 2021 June (Page 8)

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ

SU College of Management and Commerce Activities

Srinivas University, College of Management & Commerce organizes online job fair program, professsional resume writing training, competitive exam training and  interview training workshops for students who will be completing their degree soon and making them future ready Keeping in mind the

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಇತ್ಯರ್ಥವಾಗಲಿದೆ, ಅವರು ಸಚಿವರಾಗುತ್ತಾರೆ : ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆ

ಶಾಸಕ ರಮೇಶ ಜಾರಕಿಹೋಳಿ ಸಿಡಿ ಕೇಸ ಬೇಗ ಇತ್ಯರ್ಥವಾಗಲಿದೆ ಮತ್ತೆ ಅವರು ಸಚಿವರಾಗುತ್ತಾರೆ ಎಂದು ಕರ್ನಾಟಕ ಕೋಳಗೇರಿ ಮಂಡಳಿ ಅದ್ಯಕ್ಷರು ಮತ್ತು ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಭರಮಖೋಡಿ ಗ್ರಾಮದಲ್ಲಿ ಸುಮಾರು ಐವತ್ತು ಲಕ್ಷ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಅಥಣಿ ಸೀಡ್ ಪಾರ್ಮ ಸುಮಾರು ಹನ್ನೊಂದು ಲಕ್ಷ

ಪಡುಬಿದ್ರಿಯಲ್ಲಿ ತೀವ್ರಗೊಂಡ ಕಡಲು ಕೊರೆತ

ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕು

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ

ನಕಲಿ ಗೊಬ್ಬರ ಅಡ್ಡೆಯ ಮೇಲೆ ರೈತರಿಂದಲೇ ದಾಳಿ

ಅಕ್ರಮವಾಗಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಅಡ್ಡೆಯ ಮೇಲೆ ರೈತರೆ ದಾಳಿಗೈದಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಇಂಗಳಗಿಯ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ನಕಲಿ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದರು. ಖಚಿತ ಮಾಹಿತಿಯನ್ನು ನಿಂಬೆನಾಡಿನ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡದ್ರೂ

ಕೊರೋನಾದಿಂದ ಪತ್ರಕರ್ತರಿಗೆ ಸಂಕಷ್ಟ : ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿಕೆ

ಸುರತ್ಕಲ್: “ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ ಕ್ಷೇಮ ವಿಚಾರಿಸುವ ಕಾರ್ಯಕ್ರಮ ಕೈಗೊಂಡಿದ್ದೇವೆ. ಪ್ರತೀ ಹಂತದಲ್ಲೂ ನಿಲ್ಲುವ ಪತ್ರಕರ್ತರನ್ನು ಗುರುತಿಸುವ ಕೆಲಸ

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನ

ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ

ವಿಜಯಪುರ : ಯುವಕ-ಯವತಿಯನ್ನು ರಾಡ್‍ನಿಂದ ಹೊಡೆದು ಹತ್ಯೆ

 ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನಲ್ಲಿ ಮರ್ಯಾದ ಹತ್ಯೆ ನಡೆದಿದೆ. ಇಂತಹದೊಂದು ಅಮಾನವೀಯ ಕೃತ್ಯ ನಡೆದಿರೋದು ಭೀಮಾತೀರದಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬಸವರಾಜ್ ಮಡಿವಾಳಪ್ಪ ಬಡಿಗೇರ್ ಎಂಬ ಯುವಕ ದವಾಲಬಿ. ಬಂದಗಿಸಾಬ ತಂಬಡ. ಎಂಬ ಯುವತಿಯ ಜೊತೆ ಪ್ರೀತಿ ಮಾಡುತ್ತಿದ್ದರು. ಇಬ್ಬರೂ

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

 ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ