ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು. ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ
Month: August 2021
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ -19 ಸೋಂಕಿನಿಂದ ಬಾಧಿತರಾಗದಂತೆ ಖಾತ್ರಿಪಡಿಸಿಕೊಳ್ಳುವ ಸಲುವಾಗಿ ಅವರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕ್ರಿಯಾಯೋಜನೆ ರೂಪಿಸುವಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಅವರು, ಶಾಲೆ ಮತ್ತು
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ
ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ
ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ:
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ
ಲಾರಿಯಡಿಗೆ ಬಿದ್ದ ಬೈಕ್ಕಿಂದ ಎಸೆಯಲ್ಪಟ್ಟ ಸವಾರ ಅದೃಷ್ಟವಶಾತ್ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದಾರೆ. ಗಂಭೀರ ಗಾಯಗೊಂಡ ವ್ಯಕ್ತಿ ಬೆಳ್ಮಣ್ ನಿವಾಸಿ ವಿಲ್ಸನ್(44) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರಿಗೆ ಹೋಗುತ್ತಿದ್ದ ಲಾರಿಯಡಿಗೆ ಪಡುಬಿದ್ರಿ ಕಡೆಯಿಂದ ಅದಮಾರು ಪತ್ನಿ ಮನೆಕಡೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಪಡುಬಿದ್ರಿ ಸೇತುವೆ ಬಳಿ
ಕಾಪು: ಲಾರಿ ಚಾಲಕ ವಿಶ್ರಾಂತಿಗಾಗಿ ಮಣ್ಣರಸ್ತೆಯಲ್ಲಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ನಡೆದಿದೆ. ಬೆಳಗಾವಿಯಿಂದ ಕೇರಳಕ್ಕೆ ಸಕ್ಕರೆ ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕ ಪಕ್ಕದ ಮರದಡಿ ಗಾಡಿ ನಿಲ್ಲಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ
ಏಳೂರು ಮೊಗವೀರ ಮಹಾ ಸಭಾದ ವತಿಯಿಂದ ಭಾನುವಾರ ಹೆಜಮಾಡಿಯ ಅಮಾಸೆ ಕರಿಯದಲ್ಲಿ ಸಮುದ್ರ ಪೂಜೆ ನೆರವೇರಿಸಿ, ಸಮುದ್ರ ದೇವತೆಗೆ ಹಾಲು, ತೆಂಗಿನಕಾಯಿ ಸಮರ್ಪಣೆ ನೆರವೇರಿಸಲಾಯಿತು. ಪಲಿಮಾರು, ಗುಂಡಿ, ಸಣ್ಣ ಗುಂಡಿ, ಹೆಜಮಾಡಿ, ಮಟ್ಟು, ಆಚೆಮಟ್ಟು ಹಾಗೂ ಕನ್ನಂಗಾರು ಸೇರಿ ಏಳು ಊರಿನ ಮೊಗವೀರ ಬಾಂಧವರು ಹಾಲು, ತೆಂಗಿನ ಕಾಯಿ, ಫಲವಸ್ತುಗಳನ್ನು ತಂದು ಸಮುದ್ರ ದೇವರಿಗೆ


















