Home 2021 August (Page 17)

ಗಡಿ ಗ್ರಾಮದಲ್ಲಿ ಕೇರಳದ ಗ್ರಾಮಸ್ಥರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತಿಲ್ಲ: ಸಚಿವ ಎಸ್. ಅಂಗಾರ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸ್ಪಷ್ಟ ನಿರ್ದೇಶನ ನೀಡಿದರು. ಪುತ್ತೂರು ತಾಲೂಕಿನ ಗಡಿ ಗ್ರಾಮವಾದ ನೆಟ್ಟಣಿಗೆ ಮುಡ್ನೂರು ಪ್ರಾಥಮಿಕ ಆರೋಗ್ಯ

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಸಿಟಿ ಬಸ್ ಮೇಲೆ ಬಿದ್ದ ತೆಂಗಿನ ಮರ..!

ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ. ಇನ್ನು ರಸ್ತೆಗೆ ಬಿದ್ದ ಮರದಿಂದ ತೆಂಗಿನಕಾಯಿಗಳನ್ನು ಸಾರ್ವಜನಿಕರು ಕಿತ್ತು ಕೊಂಡೊಯ್ದರು. ನಂತರ

ಬೈಕಂಪಾಡಿ : ಕಮಿಷನರ್ ಗೆ ಮೆಸೇಜ್‌ ಮಾಡಿ ದಂಪತಿ ಆತ್ಮಹತ್ಯೆ

ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ

ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ – ಸಚಿವ ಡಾ. ನಾರಾಯಣಗೌಡ

ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ

ತುಳು ಪರಿಷತ್ – ವಿ ಫೋರ್ ನ್ಯೂಸ್ ವತಿಯಿಂದ ಆಟಿದ ಪಾತೆರಕತೆ ಬೊಕ್ಕ ಕಬಿಗೋಷ್ಠಿ

ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು ತುಳು ಪರಿಷತ್ ಮತ್ತು ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿ ಜಂಟಿಯಾಗಿ ಆಯೋಜಿಸಿದ “ಆಟಿದ ಪಾತೆರಕತೆ ಮತ್ತು

ಹಕ್ಕಿಗಾಗಿ ಮಾತ್ರವಲ್ಲ; ಕರ್ತವ್ಯಕ್ಕಾಗಿಯೂ ಹೋರಾಡೋಣ: ಉದಯ್ ನಾಯಕ್

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ.

ಟೀಮ್ ಬಿ-ಹ್ಯೂಮನ್, ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ : ಸ್ವಾತಂತ್ರ್ಯೋತ್ಸವ- ರಕ್ತದಾನದ ಶಿಬಿರ

ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ

ತೆಂಕನಿಡಿಯೂರು ಕಾಲೇಜು : ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ