ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ
Month: August 2021
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ
ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ
ಮಂಗಳೂರು: ಸಮಗ್ರಅಭಿವೃದ್ಧಿಯೊಂದಿಗೆಜಗತ್ತಿನಸೂಪರ್ ಪವರ್ ಆಗುವತ್ತದಿಟ್ಟಹೆಜ್ಜೆಇಟ್ಟಿರುವಭಾರತಕ್ಕೆ, ದೇಶದನಾಗರಿಕತನ್ನದೇಆದರೀತಿಯಲ್ಲಿಕೊಡುಗೆನೀಡಬಹುದು, ಎಂದುಎನ್‌ಸಿಸಿ ಯ ನೌಕಾದಳದ (5 ಕರ್ನಾಟಕನೌಕಾದಳಘಟಕ) ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕಮಾಂಡರ್ ಭರತ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದವಿಶ್ವವಿದ್ಯಾನಿಲಯಕಾಲೇಜಿನಲ್ಲಿ 75ನೇ
ಕರ್ನಾಟಕ ರಾಜ್ಯ ಸರ್ಕಾರ ಶ್ರೀ ಗಜಾನನ ಉತ್ಸವ ಆಚರಣೆ ನಿರ್ಭಂಧ ವಿಧಿಸುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶ್ರೀ ಗಜಾನನ ಉತ್ಸವ ಮಹಾಮಂಡಳಿ ವತಿಯಿಂದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ,
ಹಾಸನ :ಮುಂದಿನ ಅವಧಿಯ 21 ತಿಂಗಳು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಮುಂದುವರಿಯಲಿದೆ ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಅವರು
ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಲಿಂಕ್ ರಸ್ತೆಗಳ ಆರಂಭಿಕ ಐವತ್ತು ಮೀಟರ್ ರಸ್ತೆ ಹೆದ್ದಾರಿ ಇಲಾಖೆ ನಡೆಸಬೇಕಾಗಿದ್ದರೂ ನಿರ್ಲಕ್ಷ್ಯ ಮಾಡಿದ ಇಲಾಖೆಯ ವಿರುದ್ಧ ಆಕ್ರೋಶ ಗೊಂಡ ಗಾ.ಪಂ. ಪ್ರತಿನಿಧಿಗಳು ಸಹಿತ ಸಾರ್ವಜನಿಕರು ಹೆದ್ದಾರಿ ಕಾಮಗಾರಿಗೆ ತಡೆಯೊಡ್ಡಿ, ಲಿಂಕ್ ರೋಡ್ ಕಾಮಗಾರಿ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಸ್ಥಳೀಯ
ಪುತ್ತೂರು: ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್ ಡಿ.ಪಿ.ಐ ಕಾರ್ಯರ್ತರು ತಡೆ ಒಡ್ಡಿದ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ
ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, ‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ –


















