ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ
Month: August 2021
ಖಾಸಗಿ ಬಸ್ಸುಗಳ ಪ್ರಯಾಣ ದರದಲ್ಲಿ ವಿಪರೀತ ಏರಿಕೆಯನ್ನು ಹಾಗೂ ದ.ಕ. ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಜಾತ್ಯಾತೀತ ಜನತಾದಳ ಸೇರಿದಂತೆ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಸಂಘಟನೆಗಳ ಒಕ್ಕೂಟವು ಪ್ರಬಲವಾಗಿ ಖಂಡಿಸಿದ್ದು, ಸದ್ಯಕ್ಕೆ ದರ ಏರಿಕೆಯನ್ನು ತಡೆಹಿಡಿದು ಕೂಡಲೇ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯಬೇಕೆಂದು
ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ
ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಸೊರ್ನಾಡು ಎಂಬಲ್ಲಿ ಸಾರ್ವಜನಿಕ ಸ್ವಾಮ್ಯಕ್ಕೊಳಪಟ್ಟ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್‌ಗೆ ಕನ್ನ ಕೊರೆದು ಪೆಟ್ರೋಲಿಯಂ ಉತ್ಪನ್ನ ಕಳವು ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸ್ಥಳೀಯ ಅರ್ಬಿ ನಿವಾಸಿ ಐವನ್ ಚಾರ್ಲ್ ಪಿಂಟೋ(43) ಹಾಗೂ ಆತನಿಗೆ
ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ
ಪೆರುವಾಜೆ ಗ್ರಾಮದ ಕಾನಾವು ಸಮೀಪದ ಪೆರುವಾಜೆ ಬ್ಲಾಕ್ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ತಜ್ಞ ವೈದ್ಯರ ತಂಡ ಅರವಳಿಕೆ ಮದ್ದು ಪ್ರಯೋಗಿಸಿದ ಅನಂತರ ಚಿರತೆಯನ್ನು ಸೆರೆ ಹಿಡಿದು ಬೋನಿನ ಮೂಲಕ ಪಶ್ಚಿಮ ಘಟ್ಟದ ಕಾಡಿಗೆ ಕೊಂಡೊಯ್ಯಲಾಯಿತು. ಕಾರ್ಯಾಚರಣೆ ವೇಳೆ ಸಂದರ್ಭದಲ್ಲಿ ಪುತ್ತೂರು, ಸುಳ್ಯ
ಮಂಗಳೂರು :ಆಟಿ ತಿಂಗಳ ತಿಂಡಿ ತಿನಿಸುಗಳು ಆಹಾರ ಕ್ರಮಗಳು ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸಮಯದಲ್ಲಿ ಪ್ರಕೃತಿ ದತ್ತವಾಗಿ ಸಿಗುವ ಆಹಾರಗಳು ಜೌಷಧಿಯ ಗುಣಗಳನ್ನು ಹೊಂದಿದೆ. ಅಮಾಸ್ಯೆ ದಿನದ ಹಾಳೆ ಮರದ ಕೆತ್ತೆ ಅತ್ಯಧಿಕ ರೋಗ ನಿರೋಧಕ ಶಕ್ತಿಯಿಂದ ಕೂಡಿದೆ.ಇದರ ಕಷಾಯ ಸೇವಿಸಿದರೆ ರೋಗ ರುಜಿನಗಳು ದೂರವಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ
ಬೆಂಗಳೂರು: ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ
ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ
ಹಾಸನ: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ನವಾಜ್ (27) ಕೊಲೆಯಾದ ರೌಡಿಶೀಟರ್. ಹಾಸನ ಜಿಲ್ಲೆಯ ಅರಸೀಕೆರೆ ನಗರದ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೆಹಳ್ಳಿ ಸಮೀಪ ನಡೆದಿದೆ. ಮೂರು ವರ್ಷಗಳ ಹಿಂದೆ ಮೀನು ಹಿಡಿಯುವ ಸಂಬಂಧ ಎರಡು ಯುವಕರ ತಂಡದ ನಡುವೆ ಗಲಾಟೆ ನಡೆದು ಕೊನೆಗೆ ಆಂಬುಲೆನ್ಸ್


















