Home 2021 August (Page 27)

ನನಗೆ ಹಾರ – ತುರಾಯಿ ಬೇಡ, ಪುಸ್ತಕ ಕೊಡಿ : ಸಚಿವ ವಿ.ಸುನೀಲ್ ಕುಮಾರ್ ಹೇಳಿಕೆ

ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ

ಎಸೆಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ

ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡು ದಿನ ಒಟ್ಟು 6 ಪರೀಕ್ಷೆಗಳು ನಡೆದಿತ್ತು. ನಾಲ್ವರು ವಿದ್ಯಾರ್ಥಿಗಳು ಪೋಷಕರ ಬೆಂಬಲ ಮತ್ತು

2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443

ಕಾರ್ಪೋರೇಟ್ ಕಂಪೆನಿಗಳಿಂದ ದೇಶ ಉಳಿಸಿ – CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ

ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ

ಮುರಿದ ಬೆಳ್ತಂಗಡಿಯ ಕನ್ನಾಜೆ-ಸವನಾಳು ಗ್ರಾಮದ ಸಂಪರ್ಕ ಸೇತುವೆ : ಕಂಗಲಾದ ಕುಟುಂಬಗಳು

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಿಂದ ಕನ್ನಾಜೆ, ಸವನಾಳು ಗ್ರಾಮಕ್ಕೆ ಸಂಪರ್ಕ ಸೇತುವೆಯ ಬಜಕ್ರೆ ಸಾಲು ಎಂಬಲ್ಲಿ ಸೇತುವೆ ಮುರಿದು ಹೋಗಿದ್ದು ನೂರಾರು ಕುಟುಂಬಗಳು ದಾರಿ ಕಾಣದೆ ಕಂಗಾಲಾಗಿದ್ದಾರೆ. ಈ ರಸ್ತೆ ಈಗಾಗಲೇ ಗ್ರಾಮ ಸಡಕ್ ರಸ್ತೆಯಾಗಿ ಮಂಜೂರು ಗೊಂಡಿದ್ದು ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಬಜಕ್ರೆ ಸಾಲು ಎಂಬಲ್ಲಿ ಹೊಸ ಸೇತುವೆ ಆಗುವ ಮೊದಲೇ ಹಳೇ

ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ || ಐಸ್‌ ಕರ್ವಿಂಗ್‌ ಕಾರ್ಯಗಾರ

ಮಂಗಳೂರು: ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಐಸ್‌ ಕರ್ವಿಂಗ್‌ ಕಾರ್ಯಗಾರವು ಕಾಲೇಜಿನ ಪ್ರಾಂಗಣದಲ್ಲಿ ಆಗಸ್ಟ್ 5 ರಂದು ಆಯೋಜಿಸಲಾಯಿತು. ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕರಾದ ಶೈಲೇಶ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್

ಕಟಪಾಡಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು