ಜಿ.ಹೆಚ್.ಎಸ್. ರಸ್ತೆ: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ವತಿಯಿಂದನ್ಯಾನೊ ವಿಜ್ಞಾನಮತ್ತು ನ್ಯಾನೊತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತ ವಿಚಾರಸಮ್ಮೇಳನವನ್ನು ನಗರದ ಜಿ.ಹೆಚ್.ಎಸ್.ನಲ್ಲಿರುವಹೋಟೇಲ್ ಶ್ರೀನಿವಾಸ್‌ನಲ್ಲಿ (ಆನ್‌ಲೈನ್ ವೇದಿಕೆಯಮೂಲಕ) ಆಯೋಜಿಸಲಾಯಿತು. ಈ ವಿಚಾರಸಮ್ಮೇಳನವನ್ನು
Month: August 2021
G.H.S. Road: Srinivas University College of Engineering and Technology has organized international conference on Emerging trendsin Nanoscience and Nanotechnology on 06th and 07th of August 2021. The Conference was Inaugurated virtually by Dr Seeram Ramakrishna –FREng Director, National
ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ
ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಆ.6ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ
ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿಂದು
ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ
ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ.
ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ


















