ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ
Month: August 2021
ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ
ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ
ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ರೋಗಿಗಳ ಹೆಚ್ಚಳವಾಗುತ್ತಿರುವುದು ಅಲ್ಲಿಯಾ
ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ
ಟೋಕಿಯೊ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್
Srinivas University College of Engineering and Technology has organized international conference on Emerging trends in Nano science and Nanotechnology on 06th and 07th of August 2021. Dr Seeram Ramakrishna – FREng Director, National University Singapore. He is the top most scientists in the
ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಎಂಜಿನಿಯರಿಂಗ್‌ಆಂಡ್ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ
ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್


















