Home 2021 August (Page 35)

ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ

ಬಂಟ್ವಾಳದಲ್ಲಿ ಹಸಿರು ನಮನ ಹಾಗೂ ಶ್ರದ್ಧಾಂಜಲಿ ಸಭೆ

ಗದಗ ಜಿಲ್ಲೆಯ ನರಗುಂದದಲ್ಲಿ 41 ನೇ ರೈತಹುತಾತ್ಮ ದಿನಾಚರಣೆಯ ಅಂಗವಾಗಿ ಕೃಷಿ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿಸಂಕಲ್ಪ ದಿನದಂದು ದೇಶದ ರೈತರ ಸಂಕಕ್ಷಣೆ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಪ್ರತಿಜ್ಞೆ ಮಾಡಿ ಹಿಂತಿರುಗುವ ಸಂದರ್ಭದಲ್ಲಿ ಚಿಕ್ಕಮಗಳೂರಿನ ಹತ್ತಿರ ಭಾರಿ ವಾಹನ ಅಪಘಾತದಲ್ಲಿ ಹುತಾತ್ಮರಾದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷರಾದ

ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹೆಮ್ಮೆಯ ಪಾಲುದಾರರು – ಡಾ. ಬಿ. ಯಶೋವರ್ಮ

ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ

ಅಜೇಂದ್ರ ಶೆಟ್ಟಿ‌ ಮರ್ಡರ್ ಕೇಸ್: ಹೊಸ ಕಾರು ಕೊಟ್ಟಿತು ಆರೋಪಿಯ ಸುಳಿವು!?

ಕುಂದಾಪುರ: ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್‌ ಶೆಟ್ಟಿ ಗೋವಾದ ಹೊಟೇಲ್ ಒಂದರಲ್ಲಿ ಮೂರು ದಿನಗಳ‌ ಹಿಂದೆಯೇ ರೂಮ್‌ ಕಾಯ್ದಿರಿಸಿದ್ದ ಎನ್ನುವ ಬಲವಾದ ಮಾಹಿತಿ ಬಯಲಾಗಿದೆ. ಅನೂಪ್ ಶೆಟ್ಟಿಯನ್ನು ಗೋವಾದಿಂದ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೆಲವು ಮಹತ್ತರವಾದ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ

ಕಾರವಾರ: ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.    

ಕೋವಿಡ್ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವ ಕೆಲಸವಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ

ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮಹಿಳಾ ಹಾಕಿ ತಂಡ

ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಮತ್ತು ಪುರುಷ ಹಾಕಿ ತಂಡ ಇತಿಹಾಸ ಬರೆದಿದೆ. ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿದ ಮರುದಿನವೇ ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ 22ನೇ

ಮಂಗಳೂರಿನ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲದ ಉದ್ಘಾಟನೆ

ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್