ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ
Month: September 2021
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯುತ್ತ ಕಾಲೇಜಿನ ಅಟೊನಾಮಸ್ ವಿಭಾಗದ ಎನ್‌ಸಿಸಿ ಏರ್‌ವಿಂಗ್ ಕೆಡೆಟ್‌ಗಳಿಂದ ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಟ್ಟು 59 ಕೆಡೆಟ್‌ಗಳಿಂದ ಸ್ವಚ್ಛಾತಾ ಕಾರ್ಯ ನೆರವೇರಿತು. ಎನ್‌ಸಿಸಿ ಏರ್‌ವಿಂಗ್‌ನ ಅಫೀಸರ್ ಅಲ್ವಿನ್ ಸ್ಟೀಪನ್ ಮಿಸ್ಕಿತ್ ಅವರು ನೇತೃತ್ವವನ್ನು ವಹಿಸಿದ್ದರು. ಟಾಗೂರ್
ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ
ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ
ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು
ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ. ಅಭಿಪ್ರಾಯಪಟ್ಟರು. ಅವರು ನೀಟ್/ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ದಿ


















