Home 2021 September (Page 19)

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು

ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಸೆ.27ರಂದು ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆಯನ್ನು ಕಾನೂನಾತ್ಮಕ ಗೊಳಿಸಲು ಆಗ್ರಹಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರು

ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.ಚಾಲಕ ಲಾರಿ

ಹೆದ್ದಾರಿ ಸೂಚನಾ ಫಲಕಗಳಿಗೆ ಕಂಟಕ: ಹೆದ್ದಾರಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ

ವಾರದ ಸಂತೆ ನಡೆಸಲಾಗದೆ ನಗರಸಭೆಯ ಆದಾಯಕ್ಕೆ ಹೊಡೆತ: ಹಣ ಮರಳಿ ನೀಡುವಂತೆ ಬಿಡ್‌ದಾರರ ಮನವಿ

ಕೋವಿಡ್ ಹಿನ್ನೆಲೆಯಲ್ಲಿ ವಾರದ ಸಂತೆ ನಡೆಸಲಾರದೆ ಪುತ್ತೂರು ನಗರಸಭೆ ಆದಾಯಕ್ಕೆ ಕುತ್ತು ಬರುವ ಸ್ಥಿತಿ ನಿರ್ಮಾಣವಾಗಿದ್ದು, ಸಂತೆ ವರಿ ವಸೂಲಿಟೆಂಡರ್ ಪಡೆದುಕೊಂಡ ಬಿಡ್‌ದಾರರು ತಾವು ಕಟ್ಟಿದ ಹಣವನ್ನು ಮರಳಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಬಿಡ್‌ದಾರರನ್ನು ಕರೆಸಿ ಮಾತುಕತ ನಡೆಸಿ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಪುತ್ತೂರು

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ

ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು. ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಸುಪ್ರೀಂಕೋರ್ಟ್ ಆದೇಶ ಪಾಲನೆ

ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಆಸ್ಕರ್‌ಗೆ ಗಣ್ಯರಿಂದ ಅಂತಿಮ ಗೌರವ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿಂದು ಗಣ್ಯರ ಸಮ್ಮುಖದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ  ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ