ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ
Month: September 2021
ನಟನೆ ಎಂಬುವುದು ಒಂದು ಕಲೆ ಆ ಕಲೆಯನ್ನು ಪ್ರದರ್ಶಿಸುವ ಜಾಣ್ಮೆ ಎಲ್ಲರಲ್ಲಿಯೂ ಇರುವುದಿಲ್ಲ, ಇನ್ನೂ ಕೆಲವರಿಗೆ ಅವಕಾಶ ದೊರೆಯುವುದಿಲ್ಲ, ಅದರೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಉತ್ತಮ ನಟನಾಗಬಹುದು. ನಟನೆ ಎಂಬುವುದು ಜೀವವಿಲ್ಲದ ಪಾತ್ರಕ್ಕೆ ಜೀವ ತುಂಬುವುದು. ತನನ್ನು ತಾನು ಆ ಪಾತ್ರಕ್ಕೆ ಅರ್ಪಿಸಿಕೊಳ್ಳಬೇಕಾಗುತ್ತದೆ. ಎಂತಹ ಪಾತ್ರವಾದರು
ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ
ನಮ್ಮ ದೇಶದ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇಂದು ಮಹಿಳೆಯರು ಹಲವಾರು ರಂಗಗಳಲ್ಲಿ, ವಿವಿಧ ವ್ಯವಹಾರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮನ್ನು ರಾಜಕೀಯ ರಂಗದಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ. ಹಾಗಿದ್ದರೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ದಿನೇ ದಿನೇ ಹೆಚ್ಚುತ್ತಿರುವ ಆತಂಕಕಾರಿ ಘಟನೆಗಳು, ಅವರ ಮೇಲೆ
ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು,
ಅಗತ್ಯ ವಸ್ತುಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಆರಂಭಿಸಿರುವ ಕಾಂಗ್ರೆಸ್, ವಿಧಾನಸೌಧಕ್ಕೆ ಎತ್ತಿನ ಬಂಡಿ ಪ್ರಯಾಣ ಆರಂಭಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಎತ್ತಿನ ಬಂಡಿಯಲ್ಲಿ ವಿಧಾನಸೌಧದತ್ತ ತೆರಳಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ
ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಬಾಬು ರೈ ಯವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ವೀಪರೀತ ಮಳೆಯಿಂದ 15 ದಿನಗಳ ಹಿಂದೆ ಮನೆಯು ಪೂರ್ತಿ ಕುಸಿದಿದ್ದು ವಾಸಿಸಲು ಮನೆ ಇಲ್ಲದಂತಾಗಿದೆ. ಇವರಿಗೆ ಸರಕಾರದಿಂದ ಇದುವರೆಗೂ ಯಾವುದೇ ಪರಿಹಾರವೂ ಸಿಕ್ಕಿರುವಿದಿಲ್ಲ , ಇವರ ಈ ಪರಿಸ್ಥಿತಿ ಕಂಡು ಅಶೋಕ್ ರೈ ಸೇವಾ ಟ್ರಸ್ಟ್ ಕೌಡಿಚ್ಚಾರ್ ಘಟಕದ
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ


















