ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾರಾಸಗಟಾಗಿ ತಳ್ಳಿಹಾಕಿದಲ್ಲದೆ, ಇದು ಅರ್ಥರಹಿತ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದ ಟೀಕೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ಕಾಲೇಜು ಶಿಕ್ಷಣ ಮತ್ತು
Month: September 2021
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ವೆಬಿನಾರ್ ಹಮ್ಮಿಕೊಂಡಿದೆ. ಬ್ಯುಸಿನೆಸ್ ನೆಟ್ವರ್ಕಿಂಗ್ ಮೂಲಕ ಸಮಾಜದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಆ ಮೂಲಕ
ಮಂಗಳೂರಿನ ಬಜಾಲ್ ನಿವಾಸಿಯಾಗಿರುವ ವಾಲ್ಟರ್ ಮೊಂತೆರೋ(77) ಅವರು ಭಾನುವಾರದಂದು ನಿಧನರಾದರು. ಅವರು ಪುತ್ರಿಯರಾದ ವಾಣಿ ಐವನ್, ಸವಿತಾ ಲ್ಯಾನ್ಸಿ, ಸುನಿತಾ ನೋಬರ್ಟ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಸೆಪ್ಟಂಬರ್ 6ರಂದು ಬೆಳಗ್ಗೆ 9.30ಕ್ಕೆ ಬಜಾಲ್‌ನ ಇವಾನಿ ಹೌಸ್‌ನಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ 10 ಗಂಟೆಗೆ ಬಜಾಲ್‌ನ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ
ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭರವಸೆ ನೀಡಿದ್ದಾರೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎನ್.ಎಸ್. ರಾಮೇಗೌಡ ಹಾಗೂ ನಿವೃತ್ತ ಡೀನ್
ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ
ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್
ಪುತ್ತೂರು: ದ.ಕ.ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕರು, ಸಾಧಕ ವಿದ್ಯಾರ್ಥಿಗಳು ಹಾಗೂ ವಿವಿಧ ಅಧಿಕಾರಿ ವರ್ಗದವರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ ಹಾನಿಗೊಳಗಾದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ
ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್ ಯತಿರಾಜ್ ಅವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿರುವುದು ಭಾರತದ ಮೊದಲ ಐ ಎ ಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ ಸುಹಾಸ್ ಒಬ್ಬ


















