ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ
Month: September 2021
ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ
ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಕೊನೆಯ ದಿನವಾದ ರವಿವಾರ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ (ಎಸ್‌ಎಚ್-6)ನಲ್ಲಿ ಭಾರತದ ಕೃಷ್ಣ ನಾಗರ್ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದರು. ಕೂಟದಲ್ಲಿ ಇದು ಭಾರತಕ್ಕೆ ಐದನೇ ಚಿನ್ನದ ಪದಕವಾಗಿದೆ. ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ
ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು
ವಿಜಯಪುರ ನಗರದಲ್ಲಿ ಶನಿವಾರ ರಾತ್ರಿ 11-47 ಮತ್ತು 11-48ಕ್ಕೆ ಎರಡು ಬಾರಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಜಲನಗರ, ಕೀರ್ತಿ ನಗರ, ಟ್ರಜರಿ ಕಾಲೊನಿ, ಗಣೇಶ ನಗರ, ನವಭಾಗ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಹಾಗೂ ಜಿಲ್ಲೆಯ ಕೂಡಗಿ, ಮುಳವಾಡ, ಬಬಲೇಶ್ವರ ಇನ್ನು ಹಲವೆಡೆ ಎರಡು ಬಾರಿ ದೊಡ್ಡದಾಗಿ ಶಬ್ಧವಾಗಿದೆ. ಜೊತೆಗೆ ಭೂಮಿಯೂ ಕಂಪಿಸಿದೆ. ಇನ್ನೂ ಕೂಡಗಿ
ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ
ಸುರತ್ಕಲ್:ಮಿಸ್ಬಾ ವುಮೆನ್ಸ್ ಕಾಲೇಜ್ ಕಾಟಿಪಳ್ಳ ಇದರ ವತಿಯಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಮೂವರು ವೈದ್ಯರ ಸಹಿತ ಅಲ್ಪಸಂಖ್ಯಾತ ಮಹಿಳಾ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಹಾಗೂ ನೂತನ ಕಂಪ್ಯೂಟರ್ ಲ್ಯಾಬ್ ಉದ್ಗಾಟನೆ ಮಿಸ್ಬಾ ವುಮೆನ್ಸ್ ಕಾಲೇಜಿನ ಕ್ಯಾಂಪಸ್ ನಲ್ಲಿ ಜರಗಿತು. ಈ ಸಂದರ್ಭ ಅತಿಥಿಗಳು ಮಿಸ್ಬಾ ವುಮೆನ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಚಿನ್ನದ ಪದಕವನ್ನು ಜಯಿಸಿದರು. ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17 ಗೇಮ್ ಗಳಿಂದ ಸೋಲಿಸಿದರು. 33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು,
ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು. 5೦೦ ಕ್ಕೂ ಹೆಚ್ಚು ನಾಗರಿಕರು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್,


















