ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ
Month: September 2021
ಬೆಂಗಳೂರಿನ ಬಸವನಗುಡಿಯ ಅಕ್ವಾಟಿಕ್ ಸೆಂಟರ್ ನಲ್ಲಿ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಅಕ್ವಾಟಿಕ್ ಚಾಂಪಿಯನ್ ಶಿಪ್ ಸ್ಮಿಮ್ಮಿಂಗ್ ಸ್ಪರ್ಧೆ ನಡೆಯುತ್ತಿದ್ದು ಮಂಗಳೂರಿನ ವಿ ವನ್ ಅಕ್ವಾ ಸೆಂಟರ್‌ನ ಈಜು ಪಟುಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.ಇನ್ನು ಈ ಈಜುಪಟುಗಳು ಬೆಂಗಳೂರಿನ ಡಾಲ್ಪಿನ್ ಅಕ್ವಾಟಿಕ್ ಸೆಂಟರನ್ನು ಪ್ರತಿನಿಧಿಸುತ್ತಿದ್ದಾರೆ. ಮಂಗಳೂರಿನ ಸೈಂಟ್
ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ
ಅಸ್ಸಾಂ ಸರ್ಕಾರ ಬಡ 800 ಕುಟುಂಬಗಳ ಭೂಮಿಯನ್ನು ಅತಿಕ್ರಮಿಸುವ ಸಂದರ್ಭದಲ್ಲಿ ಪ್ರತಿಭಟಿಸಿದ ಸ್ಥಳೀಯರ ಮೇಲೆ ಸರ್ಕಾರಿ ಪ್ರಾಯೋಜಿತ ಪೋಲಿಸ್ ದಾಳಿ ಮೂಲಕ ಅಮಾಯಕ ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಿದನ್ನು ಖಂಡಿಸಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು
ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ
ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ
ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು.
On 24th September, 2021, The department of B. Com, College of Management and Commerce, Srinivas University City Campus Pandeshwar had organised a Campus Cleaning programme within the college premises at Pandeshwar. The National Service Scheme (NSS) wing of B. Com had conducted this event. The
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ


















