ದೇರಳಕಟ್ಟೆ: ಅಸ್ಸಾಂ ಗೋಲಿಬಾರ್ ದೌರ್ಜನ್ಯ ಗ್ರಾಮಸ್ಥರ ಹತ್ಯೆ ಖಂಡಿಸಿ ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಪ್ರತಿಭಟನೆ ಉದೇಶಿಸಿ ಮಾತನಾಡಿ ಅಸ್ಸಾಂ ದರಾಂಗ್ ಜಿಲ್ಲೆಯಲ್ಲಿ ಅಮಾನುಷವಾಗಿ ಪೆÇಲೀಸರು ನಾಗರಿಕನನ್ನು ಹತ್ಯೆ ನಡೆಸಿರುವುದು ಮಾನವ ಕುಲ ತಲೆತಗ್ಗಿಸಬೇಕಾದ ವಿಚಾರ.
Month: September 2021
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್‍ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು
ಸುಮಾರು 6 ತಿಂಗಳ ಹಿಂದೆ, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಕ್ಕಳ ತಾಯಿಯು, ತನ್ನ 16ವರ್ಷದ ಮಗಳ ಅಧಿಕ ತೂಕದ ಬಗ್ಗೆ ಚಿಂತೆಗೊಂಡು ವೈದ್ಯಕೀಯ ನೆರವಿಗಾಗಿ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮುಖ್ಯ ಅಂತಃಸ್ರಾವಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯರನ್ನು ಸಂಪರ್ಕಿಸಿದರು. ಆಕೆಯನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಆಕೆಗೆ ಕುಶಿಂಗ್ಸ್ ಸಿಂಡ್ರೋಮ್ ಇರುವುದು
ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್‍ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ
ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ವೇಳೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಜಾವೂರು ನಿವಾಸಿ ಬಾಲಪ್ಪ ಎ.ಜಾವೂರು ಮೃತಪಟ್ಟ ವ್ಯಕ್ತಿ.ಬಾಲಪ್ಪ ಅವರು ಇಲ್ಲಿನ ರಸ್ತೆ ಕಾಮಗಾರಿ ಗುತ್ತಿಗೆ ಸಂಸ್ಥೆಯೊಂದರಲ್ಲಿ ಕಳೆದ ಕೆಲ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪರ್ಲಿಯಾ
ಪಣಂಬೂರು: ಹಿರಿಯ ಕಾಂಗ್ರೆಸ್ ನಾಯಕ ಅಸ್ಕರ್ ಫೆರ್ನಾಂಡಿಸ್ ಮತ್ತು ಇಂಟಕ್ ಮುಖಂಡ ಡಿ.ಅರ್.ನಾರಾಯಣ್, ಅನಿಲ್ ಡಿಸೋಜ ಮತ್ತು ಶಶಿ`Àರ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮವು ಪಣಂಬೂರಿನ ಇಂಟಕ್ ಕಚೇರಿಯಲ್ಲಿ ಜರಗಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ,
ಸೆಪ್ಟೆಂಬರ್ 24, 2021 ರಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ ನಡೆಯಿತು. ಎನ್ ಎಸ್ ಎಸ್ ದಿನಾಚರಣೆಯ ಅಂಗವಾಗಿ ಅತಿಥಿ ಭಾಷಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕಾಲೇಜ್ ನ ಸಹ ಪ್ರಾಧ್ಯಾಪಕರೂ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಉನ್ನತ್
NSS DAY CELEBRATION HELD AT COLLEGE OF AVIATION STUDIES , SRINIVAS UNIVERSITY MANGALORE ON 24TH SEPTEMBER, 2021. A GUEST TALK WAS ORGANISED AS A PART OF NSS DAY CELEBRATION.THE GUEST SPEAKER FOR THE SESSION WAS DR.PRADEEP MD.ASSOCIATE PROFESSOR.COLLEGE OF SOCIAL SCIENCE AND COORDINATOR OF
ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್‍ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ
ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು “ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿದ್ದಾರೆ, ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣಗಳನ್ನು ಹಾಕುತ್ತಾರೆ” ಎಂದು ಆಧಾರ ರಹಿತ ಆರೋಪ ನಡೆಸಿ ಸದನವನ್ನು ದಾರಿ ತಪ್ಪಿಸುವುದರೊಂದಿಗೆ ಇಡೀ ಕ್ರೈಸ್ತ ಸಮುದಾಯವನ್ನೇ


















