ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ
Month: September 2021
ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ
ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ
ಕುರಿ ಕಳ್ಳತನಕ್ಕೆ ಕುರಿ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಇನ್ನು ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಕೊಳ್ಳುವ ಭಯದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಆದ್ರೂ, ಕುರಿ ಮಾಲೀಕ ಹಾಗೂ ಸ್ಥಳೀಯರು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದ ಕಳ್ಳರಲ್ಲಿ ಇಬ್ಬರನ್ನು
10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಚಳುವಳಿಗೆ ಸೆ. 26ನೇ ತಾರೀಖಿಗೆ ಹತ್ತು ತಿಂಗಳು ತುಂಬಲಿರುವ ಹಿನ್ನಲೆಯಲ್ಲಿ ಸಂಯುಕ್ತ ಹೋರಾಟ ಕಿಸಾನ್ ಮೋರ್ಚಾ ಸೆ.27ರಂದು ಭಾರತ್ ಬಂದ್‍ಗೆ ಕರೆ
ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ


















