Home 2021 October

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ ಮಂಗಳೂರು ತಾಲೂಕಿನ ತೊಕ್ಕೊಟ್ಟು ಭಟ್ನಗರ ನಿವಾಸಿ ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ.ರಾಜೀವ್ ಮೆಂಡನ್ (87) ಅವರು ಶನಿವಾರ ನಿಧನರಾದರು .ಅವರು ಒಬ್ಬರು ಮಗಳು ಮತ್ತು ಇಬ್ಬರು ಮೊಮ್ಮಕಳನ್ನು ಅಗಲಿದ್ದಾರೆ. ರಾಜೀವ್ ಮೆಂಡನ್ ಅವರು ತೊಕ್ಕೊಟ್ಟು ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ಸ್ಥಾಪಕರಲ್ಲೊಬ್ಬರು

ಒಬ್ಬರೆ ವ್ಯಕ್ತಿಗೆ ಎರಡನೇ ಬಾರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸಮಾರಂಭದ ಈ ಬಾರಿಯ ಪ್ರಶಸ್ತಿ ವಿತರಣಾ ಸಂದರ್ಭದ ಪ್ರಶಸ್ತಿ ವಿಜೇತರನ್ನು ಗುರುತಿಸುವಲ್ಲಿ ರಾಜಕಾರಣಿಗಳ ಒತ್ತಡದ ನಡುವೆ ಇಲಾಖೆ ಎಡವಟ್ಟು ಮಾಡಿಕೊಂಡು ಒಂದೇ ವ್ಯಕ್ತಿಗೆ ಎರಡೆರಡು ಬಾರಿ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. .ಪದವಿನಂಗಡಿಯ ಜಾನಪದ ಕಲಾವಿದ ಪಂಬದ ಸಮುದಾಯದ ಭಾಸ್ಕರ ಬಂಗೇರ ಇವರಿಗೆ 2008ರಲ್ಲಿ ದಕ್ಷಿಣ ಕನ್ನಡ

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಬೆಂಗಳೂರು: ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು

ರಾಜ್ ಕುಮಾರ್, ಪಾರ್ವತಮ್ಮ ಸಮಾಧಿಗೆ ನಿರಂತರ ಭೇಟಿ ನೀಡುತ್ತಿದ್ದ ಪುನಿತ್ ರಾಜ್ ಕುಮಾರ್

ಬೆಂಗಳೂರು, ಅ 30; ಪವರ್ ಸ್ಟಾರ್ ಪುನಿತ್ ಗೆ ತಂದೆ ರಾಜ್ ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಬಗ್ಗೆ ಅಪಾರ ಗೌರವ. ತನ್ನ ತಂದೆ, ತಾಯಿ ಬಗ್ಗೆ ಇನ್ನಿಲ್ಲದ ಪ್ರೀತಿ ಹೊಂದಿದ್ದ ಕಿರಿ ಮಗ. ರಾಜ್ ಕುಮಾರ್ ಅವರಿಗೆ ಪುನಿತ್ ಎಂದರೆ ಎಲ್ಲಿಲ್ಲದ ಮಮಕಾರ. ವಾತ್ಸಲ್ಯ. ಪಾರ್ವತಮ್ಮ ಅವರಿಗೂ ಅಷ್ಟೇ ಕಿರಿಯ ಮಗನನ್ನು ಕಂಡರೆ ಅಷ್ಟೇ ಅಕ್ಕರೆ. ಪುನಿತ್ ರಾಜ್ ಕುಮಾರ್ ಅವರ

ಸಿಟಿ ಬಜಾರ್ ಆಲ್ ಇನ್ ವನ್ ಶಾಪಿಂಗ್ ಬಜಾರ್ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಂದ ಉದ್ಘಾಟನೆ

ಬೈಂದೂರಿನ ಶನೀಶ್ವರ ಮಂದಿರದ ಮುಖ್ಯ ರಸ್ತೆಯಲ್ಲಿ ನೂತವಾಗಿ ಇಂತಿಯಾಸ್ ಶಿರೂರು ಹಾಗೂ ಮುಸಾದಿಕ್ ಹಳ್ಗೇರಿ ಮಾಲಕತ್ವದ ಸಿಟಿ ಬಜಾರ್ ಅಲ್ ಇನ್ ಒನ್ ಶಾಪಿಂಗ್ ಬಜಾರ್ ಉದ್ಘಾಟನೆ ಗೊಂಡಿತು.   ಉದ್ಘಾಟನೆಯನ್ನು ಬೈಂದೂರಿನ ಜನಪ್ರಿಯ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಶರತ್ ಶೆಟ್ಟಿ

ಡೆಹ್ರಾಡೂನ್‌ನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ಕುಂದಾಪುರದ ಹನೀಶ್ ಕುಮಾರ್‌ಗೆ ಬೆಳ್ಳಿ ಪದಕ

ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್‌ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಆಸಕ್ತ ಗುಂಪಿನ ರೈತರಿಗೆ ಟರ್ಪಾಲ್ ವಿತರಣೆ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವರ್ತಕರಾಗಿ ನಡೆಸುತ್ತಿರುವ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದಿಂದ ಮೂರು ಆಸಕ್ತ ಗುಂಪಿನ ರೈತರಿಗೆ ಇಪ್ಪತ್ತಮೂರು ಟರ್ಪಾಲ್ ನ್ನು ಒಕ್ಕೂಟದ ಅಧ್ಯಕ್ಷ ರಾದ ಶ್ರೀ ಚಂದ್ರ ಪೂಜಾರಿಯವರು ವಿತರಿಸಿದರು ವಿತರಿಸಿ ಮಾತನಾಡಿದ ಅವರು ಆಕಸ್ಮಿಕ ಮಳೆ ಬರುತ್ತಿರುವ ಕಾರಣ ಭತ್ತ ಕಟಾವಿಗೆ ಸಹಾಯವಾಗಲೆಂದು ಒಕ್ಕೂಟದ