Home 2022 July (Page 10)

ವಿಟ್ಲಕಾರಿನಲ್ಲಿಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್

ಸುರತ್ಕಲ್ ರಸ್ತೆ ಅಪಘಾತ, ಕಟಪಾಡಿ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ

ಪಾದೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಡುಬಿದ್ರಿ ಇನ್ನರ್ ವೀಲ್ ವತಿಯಿಂದ ಪುಸ್ತಕ ವಿತರಣೆ

ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲ ಕೆ. ಸಾಲ್ಯಾನ್, ಕೊರೋನಾ ರೋಗದ ಬಳಿಕ ಜೀವನ ಬಹಳಷ್ಟು ಕಷ್ಟಕರವಾಗಿದ್ದು, ಮಕ್ಕಳ ಹೆತ್ತವರಿಗೆ

ಹಿರಿಯ ಚಿಂತಕ ಲೇಖಕ ಜಿ. ರಾಜಶೇಖರ್ ನಿಧನ

ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು. 2019ರಿಂದ ಪ್ರೋಗ್ರೆಸ್ಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಸದ ಸಮಸ್ಯೆಯಿಂದ ಆಸ್ಪತ್ರೆಗೆ

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ

ಜಿ.ರಾಜಶೇಖರ ನಿಧನಕ್ಕೆ ಎಡ ಸಂಘಟನೆಗಳಿಂದ ತೀವ್ರ ಸಂತಾಪ

ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು ಪ್ರಭಾವಿಸಿದ ಮಹಾನ್ ಚಿಂತಕ ಎಂದು ಸಂತಾಪ ಸಂದೇಶದಲ್ಲಿ ಬಣ್ಣಿಸಿದೆ.ಜಿ ರಾಜಶೇಖರರವರು ದಣಿವಿಲ್ಲದೆ ದುಡಿದ ಕೋಮುವಾದ ವಿರೋಧಿ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ

ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ವಿಜ್ಞಾಪನಾ ಪತ್ರವನ್ನು ಜೈನ ದಿಗಂಬರ ಮಠ ಮೂಡುಬಿದಿರೆ

ಯಮಹಾ ರೆವ್‍ಸ್ಟಾರ್ ಎಲೆಕ್ಟ್ರಿಕ್ ಗಿಟಾರ್ ಮಂಗಳೂರಿನಲ್ಲಿ ಬಿಡುಗಡೆ

ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಮ್ಯೂಸಿಕ್ ಸ್ಕ್ವೇರ್ ಮಂಗಳೂರಿನ ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಯಮಹಾ ಮ್ಯೂಸಿಕ್ ಸ್ಕ್ವೇರ್‍ನಲ್ಲಿ ಹೊಚ್ಚ ಹೊಸ ಶ್ರೇಣಿಯ ಯಮಹಾ ರೆವ್‍ಸ್ಟಾರ್ ಎಲೆಕ್ಟ್ರಿಕ್ ಗಿಟಾರ್‍ನ್ನು ಮಂಗಳೂರು ಮಾರುಕಟ್ಟೆಗೆ ಬಿಡುಗಡೆಗೊಂಡಿತ್ತು. ಯಮಹಾ ಮ್ಯೂಸಿಕ್ ಸ್ಕ್ವೇರ್

ಟೋಲ್‍ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಆಂಬ್ಯುಲೆನ್ಸ್ ಮೂವರು ಮೃತ್ಯು

ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು