ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ
Month: July 2022
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ
ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರುಬುದ್ಧನಿಗೊಂದು ‘ಶರಣು’ ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ ‘ಜೈಭೀಮ್’ ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು. ಈ ಅಘೋಷಿತ ಆಘಾತದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ
Mangalore: Institute of Computer Science and Information Sciences under Srinivas University is offering Higher Education in the field of Computer Science and its Applications since 2017. Earlier the institution was affiliated with Mangalore University offering courses BCA, MCA, and MSc since
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು
ಉಡುಪಿಯ ಗರ್ಲ್ಸ್ ಕಾಲೇಜಿನ ಸಮೀಪದ ಕಟ್ಟಡದಲ್ಲಿ ತೆರೆಯಲಾದ ಐಗ್ಲಾಸಸ್ ಕನ್ನಡಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಳಿಗೆಯ ಉದ್ಘಾಟನಾ ಪ್ರಯುಕ್ತ ಶೇ.೫೦ರಷ್ಟು ರಿಯಾಯಿತಿ ದರದಲ್ಲಿ ಕನ್ನಡಕ ಹಾಗೂ ಪವರ್ ಲೆನ್ಸ್‌ಗಳನ್ನು ನೀಡಲಾಗುವುದು. ೨೦ ನಿಮಿಷದಲ್ಲಿ ಲೆನ್ಸ್‌ಗಳನ್ನು ತಯಾರಿಸಿ ಕೊಡಲಾಗುವುದು. ಅತ್ಯಂತ ಕಡಿಮೆ ದರದಲ್ಲಿ ಕನ್ನಡಕಗಳನ್ನು ಲೆನ್ಸ್ ಜನತೆಗೆ
ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ
ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊಂಡಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಸಂಪೂರ್ಣ ಹಿಂಭಾಗ ಜಖಂ ಗೊಂಡಿದೆ
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 9ನೇ ವಾರ್ಷಿಕೋತ್ಸವ ಅಮೃತ ಪ್ರಕಾಶ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಅಮೃತ ಪ್ರಕಾಶ ವಿಶೇಷ ಸಂಚಿಕೆಯನ್ನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ಅವರು ಬಿಡುಗಡೆಗೊಳಿಸಿದ್ರು. ಈ ವೇಳೆ ಮಾತನಾಡಿದ ಅವರು,
ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ,


















