ಉಳ್ಳಾಲ ನಗರಕ್ಕೆ ಪ್ರವೇಶಿಸುವ ಹೆಬ್ಬಾಗಿಲಾಗಿರುವ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜಸ್ತಂಭ ಏರಿಸುವ ಕಾರ್ಯ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಮಂಗಳವಾರ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ
Month: July 2022
ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ
ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ
ಮಂಗಳೂರಿನ ಆಶೋಕನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್‍ನ ಅರೋಹಣ – 2022 ಕ್ರೀಡಾ ಕೂಟವನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್‍ನ ಅರೋಹಣ – 2022 ಕ್ರೀಡಾ ಕೂಟಕ್ಕೆ ಚಾಲನೆ ಸಿಕ್ಕಿತ್ತು. ಇನ್ನು
ಉತ್ತಮ ಸಂಸ್ಕಾರವೇ ಬದುಕಿನ ಶ್ರೀಮಂತಿಕೆ ಗುರುಪೂರ್ಣಿಮೆಯ ಮೂಲತತ್ವ ಬೌದ್ಧಿಕ ವಿಕಾಸ ಎಂದು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರ ಮಂಗಳೂರು ಯೂನಿವರ್ಸಿಟಿಯ ನಿರ್ದೇಶಕ ತುಳು ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ನುಡಿದರು.ಮಂಗಳೂರಿನ ಕೊಟ್ಟಾರದ ಭರತಾಂಜಲಿ ರಿಜಿಸ್ಟರ್ ಇದ್ರ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇವರ ಆಶ್ರಯದಲ್ಲಿ, ಕನ್ನಡ
ಕಾಪು ಯುವವಾಹಿನಿ ಹಾಗೂ ಬಿರುವೆರ್ ಕಾಪು ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ ಆಟಿಕೂಟ ಬಹಳ ವಿಭಿನ್ನವಾಗಿ ಕಾಪುವಿನ ಖಾಸಗಿ ರೆಸಾರ್ಟ್‍ವೊಂದರಲ್ಲಿ ನಡೆಯಿತು.ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಉದ್ಯಾವರ, ಇದೀಗ ನಾವು ಆಟಿ ತಿಂಗಳ ದಿನಗಳಲ್ಲಿ ಹಬ್ಬವಾಗಿ ಆಚರಿಸಿ ಸೇವಿಸುವ ಸೊಪ್ಪು ತರಕಾರಿಗಳು ಅಂದು
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ರೈತ ಮಿತ್ರ ಮಿತ್ರ ನೇಜಿ ನೇಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಮಾಜಿ ತಾ.ಪಂ.ಸದಸ್ಯ ನವೀನ್‍ಚಂದ್ರ ಜೆ. ಶೆಟ್ಟಿ ಚಾಲನೆ ನೀಡಿದರು.ಅವರು ಈ ಸಂದರ್ಭ ಮಾತನಾಡಿ ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿ ಬದುಕಿನಲ್ಲಿ ಅರೋಗ್ಯ ವಂತರಾಗಿ ದೀರ್ಘ ಆಯುಷ್ಯರಾಗಿ ಬದುಕಿದವರು. ಅದರೆ, ನಾವು ಇಂದಿನ ಅಧುನಿಕ ಜೀವನ
ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಉಕ್ಕೇರಿದ ಮಂಗಳೂರು ನಗರದ ಫಲ್ಗುಣಿ ನದಿಯಲ್ಲಿ ರಾಶಿ ರಾಶಿ ತ್ಯಾಜ್ಯ ಜಮಾವಣೆಗೊಂಡಿದೆ. ಕೂಳೂರಿನ ನದಿಯ ಬದಿಯಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದಿದ್ದು, ಫಲ್ಗುಣಿ ನದಿಯ ದುಸ್ಥಿತಿಯನ್ನು ಹೇಳತೀರದಂತಿದೆ. ಕರಾವಳಿಯ ಜೀವನದಿ ಫಲ್ಗುಣಿ ನದಿಯಲ್ಲಿ ತ್ಯಾಜ್ಯಗಳ ರಾಶಿ ಬಿದ್ದಿದೆ. ಇತ್ತಿಚೆಗೆ ಸುರಿದ ವಿಪರೀತ ಮಳೆಯ ಬಳಿಕ
ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ


















