Home 2022 July (Page 4)

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ 12 ಮಂದಿ ವಶಕ್ಕೆ

ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ

ನನ್ನ ಪತಿಯನ್ನು ಉದ್ದೇಶ ಪೂರ್ವಕವಾಗಿ ಆರೋಪಿ ಮಾಡಲಾಗಿದೆ: ಶಫೀಕ್ ಪತ್ನಿ ಅನ್ಸಿಫಾ.

ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೆÇಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆಯು ಪ್ರಗತಿಯಲ್ಲಿದೆ. ಇಬ್ಬರು ಆರೋಪಿಗಳಾದ ಝಕೀರ್ ಮತ್ತು ಶಫೀಕ್ ಅವರ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್

ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್ ಬಂಧಿತನಾಗಿದ್ದಾನೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಿತರಾದ ಕೆಲವರು ಆತ ಕೆಲಸ

ಪ್ರವೀಣ್ ಕೊಲೆ ಖಂಡಿಸಿ ಡಾ.ಪ್ರಣಾವನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1

ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನ: ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ತೀರ್ಥ ಸ್ನಾನ

ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು.

ಸಂಜೀವ ಮಠಂದೂರು ಅವರನ್ನು ತರಾಟೆಗೆತ್ತಿಕೊಂಡ ಪ್ರವೀಣ್ ಪತ್ನಿ ನೂತನಾ

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಜು.28ರಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ ಅವರು ಶಾಸಕರನ್ನು ತರಾಟೆಗೆತ್ತಿಕೊಂಡಿದ್ದಾರೆ. `ನನ್ನ ಗಂಡನ ಕೊಲೆ ಆಗಿ ಎರಡು ದಿನ ಆಯಿತು. ಇವತ್ತು ಬರ್ತೀರಾ, ನಿಮ್ಮ ಮನೆಯ ಮಗಳಿಗೆ ಹೀಗಾದರೆ ಹೀಗೆ

ಪ್ರವೀಣ್ ನೆಟ್ಟಾರು ಕೊಲೆ : ಇಬ್ಬರ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೆÇಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು

ಪುತ್ತೂರು ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಪಥಸಂಚಲನ.

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರಿಂದ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಮತ್ತು ಇನ್ ಸ್ಪೆಕ್ಟರ್

ಪ್ರವೀಣ್ ನೆಟ್ಟಾರು ಅವರ ಹತ್ಯೆ : ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ

ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು ಬೆಳಿಗ್ಗಿನಿಂದ ಪೇಟೆಯು ಸಹಜ ಸ್ಥಿತಿಗೆ ಮರಳಿದ್ದು ಅಂಗಡಿ ಮುಂಗಡಿಗಳು ತೆರೆದು ಕೊಂಡಿದೆ, ವಾಹನ ಸಂಚಾರ, ಜನ ಸಂದಣಿ ಮಾಮೂಲಿಯಂತೆ ಇದೆ. ಶಾಲಾ

ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಹಾಗೂ ಪ್ರದರ್ಶನ

ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬಿ.ಸಿ.ರೋಡು ಪರಿಸರದಲ್ಲಿ ಇದೇ ಪ್ರಥಮ ಬಾರಿಗೆ ಬೃಹತ್