Home 2022 July (Page 5)

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಹಾಲೆ ಮರದ ತೊಗಟೆಯ ಕಷಾಯ ವಿತರಣೆ

ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.ಹಿಂದು ರಕ್ಷಾ ವೆಲ್‍ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು

ಆಷಾಢ( ಆಟಿ ) ಅಮಾವಾಸ್ಯೆಯ ಹಾಲೆ ಮರದ ವೈಶಿಷ್ಟ್ಯತೆ

ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲು ಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ

ಹುಟ್ಟೂರಿನಲ್ಲಿ ಪ್ರವೀಣ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ

ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ

ಪುತ್ತೂರು ಉಪವಿಭಾಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ

ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ಮೃತ ದೇಹದ ಮೆರವಣಿಗೆ ಹಿನ್ನಲೆ – ಪುತ್ತೂರಿನಲ್ಲಿ ಬಿಗಿ ಬಂದೋಬಸ್ತ್.

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್