ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್
Month: July 2022
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್
ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು
ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್
ಸೌತ್ ಇಂಡಿಯ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ 27 ನೇ ಮೂರು ದಿನಗಳ ಸೌತ್ ಇಂಡಿಯ ಗಾರ್ಮೆಂಟ್ಸ್ ಬಿ 2 ಬಿ ಮೇಳ: 100 ಕೋಟಿ ರೂ ವಹಿವಾಟು ನಿರೀಕ್ಷೆ – ಏಕರೂಪ ಜಿ.ಎಸ್.ಟಿ ದರ ನಿಗದಿಪಡಿಸುವಂತೆ ಒತ್ತಾಯ ಬೆಂಗಳೂರು, ಜು, 26; ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಮೂರು ದಿನಗಳ ಅತಿ ದೊಡ್ಡ ಗಾರ್ಮೆಂಟ್ಸ್ ಮೇಳ ಇಂದಿನಿಂದ ಆರಂಭವಾಗಿದ್ದು, ಬಿ2ಬಿ
ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಮುಕ್ತಾರ್ ಅಹಮದ್ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕಾರ್ಯದರ್ಶಿಯಾಗಿ ಭರತ್ ಜಿ. ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ಶೇಕ್ ಲಿಯಾಕತ್, ಉಪ ಕೋಶಾಧಿಕಾರಿಯಾಗಿ ಅಬ್ದುಲ್ ನದೀಮ್ ಇವರನ್ನು ಅಟೋ ರಿಕ್ಷಾ ಚಾಲಕ ಮಾಲಕ ಸಂಘದ
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್‍ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ
ಹೊಟೇಲ್‍ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ
ಮಂಜೇಶ್ವರ ಪಾವೂರು ಗೇರುಕಟ್ಟೆ ನಿವಾಸಿ ಪೈಂಟರ್ ಬಾವ ಎಂದೇ ಪರಿಚಿತರಾಗಿರುವ ಮೊಹಮ್ಮದ್ ಎಂಬವರಿಗೆ 1 ಕೋ.ರೂ. ಕೇರಳ ರಾಜ್ಯಲಾಟರಿ ಒಲಿದಿದೆ. ಡ್ರಾ ಆಗುವ ತಾಸುಗಳ ಮೊದಲು ಟಿಕೇಟ್ ತೆಗೆದ ಅದೃಷ್ಟವಂತನಾಗಿದ್ದಾನೆ. ಈತನಿಗೆ 5 ಮಕ್ಕಳ ಪೈಕಿ 2 ಮಕ್ಕಳನ್ನು ಮದುವೆ ಮಾಡಿಸಿ ಕೊಟ್ಟ ಬಳಿಕ 50ಲಕ್ಷ ರೂ. ಗಿಂತಲೂ ಮಿಕ್ಕ ಸಾಲದಲ್ಲಿ ಮುಳುಗಿ ಇದ್ದ ಮನೆಯನ್ನು ಕೂಡಾ ಮಾರಿ


















