ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಸಂಘೇ ಶಕ್ತಿ ಕಲೌಯುಗೇ ಅನ್ನೋ ಮಾತಿನಂತೆ
Month: August 2022
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ
ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ ಅಭಿಪ್ರಾಯಪಟ್ಟರು. ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿಂದು ಅವರು
ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು . ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ
ಮಂಗಳೂರಿನ ಪದವಿನಗಂಡಿಯಲ್ಲಿರುವ ಪುನರ್ವಸು ಆಯುರ್ವೇದ ಕ್ಲಿನಿಕ್ ಮತ್ತು ಕೋಟ್ಟಕ್ಕಲ್ ಆರ್ಯು ವೈದ್ಯ ಶಾಲಾ ಔಷಧ ಮಳಿಗೆಯಲ್ಲಿ ಚಿಕಿತ್ಸೆಗಳು ಮತ್ತು ವಿವಿಧ ಸೌಲಭ್ಯಗಳು ಲಭ್ಯವಿದೆ.ಎಲ್ಲಾ ತರಹದ ಸೋಂಕು ರೋಗಗಳು, ಎಲ್ಲಾ ತರಹದ ಜ್ವರಗಗಳಿಗೆ ಆಸ್ಪತ್ರೆಯ ವಾಸವಿಲ್ಲದೆ ಚಿಕಿತ್ಸೆ ನೀಡುತ್ತಾರೆ. ಬೊಜ್ಜು, ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಲಿವರ್ ಹಾಗೂ
ಮಂಗಳೂರಿನಲ್ಲಿರುವ ದಾಸ್ ಪ್ರಮೋಷನ್ಸ್ ಹೋಮ್ ನರ್ಸಿಂಗ್ ಕೇರ್ ಸಂಸ್ಥೆಗೆ ಪ್ರತಿಷ್ಠಿತ ಭಾರತೀಯ ಉದ್ಯೋಗ ರತ್ನ ಪ್ರಶಸ್ತಿ ಲಭಿಸಿದೆ. ಸೇವಾ ಕ್ಷೇತ್ರದಲ್ಲಿನ ಸಾಧನೆಯ ಸಾರ್ಥಕತೆಯ 20 ವರ್ಷದ ಸೇವೆಯಲ್ಲಿ ಸಹಸ್ರಾರು ನಿರುದ್ಯೋಗಿಗಳ ಆಶಾಕಿರಣವಾಗಿ, ವೃದ್ಧರ ಅಸಕ್ತರ ಅದೆಷ್ಟೋ ರೋಗಿಗಳ ಆರೈಕೆ ಮಾಡುವ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಶಾಖೆಗಳನ್ನು ಹೊಂದಿರುವ ದಾಸ್ ಸೇವಾ
ಲಂಗ್ಸ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮೂಡುಬಿದ್ರೆಯ ತೋಡಾರಿನ ಬೇಬಿ ಹಾಗೂ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬೆಂಜನಪದವು ನಿವಾಸಿ ಹರೀಶ್ ಕುಲಾಲ್ ಇವರ ಚಿಕಿತ್ಸೆಗೆ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಸಂಗ್ರಹಿಸಿದ ಧನ ಸಹಾಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪ್ಲಬೆಟ್ಟು ಒಕ್ಕೂಟದ ಸೇವಾ ಪ್ರತಿನಿಧಿ ಮಲ್ಲಿಕಾ
ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಇದರ ವತಿಯಿಂದ “ರಾಜ್ ಸೌಂಡ್ಸ್ ಮತ್ತು ಲ್ಯೆಟ್ಸ್” ತುಳು ಚಲನಚಿತ್ರದ ಶತದಿನೋತ್ಸವದ ಸಂಭ್ರಮ ವನ್ನು ಪಡುಬಿದ್ರಿ ಭಾರತ್ ಮಾಲ್ ಮುಂಭಾಗದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಪಡುಬಿದ್ರಿ ಪೇಟೆಯಿಂದ ಭಾರತ್ ಮಾಲ್ ವರಗೆ ಕಾಲ್ನಡಿಗೆ ಜಾಥ ನಡೆಯಿತು..ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ
ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನೂ ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.
ಉಳ್ಳಾಲ: ಬ್ರೇಕ್ ಫೇಲ್ ಗೊಳಗಾದ ಬಸ್ಸು ಝೈಲೋ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಬಸ್ಸು ಚಾಲಕನ ಸಮಯ ಸಾಧನೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.ಝೈಲೋ ಕಾರಿನಲ್ಲಿದ್ದ ಮಾಲೀಕ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಒಂದು ಭಾಗ ಸಂಪೂರ್ಣ