Home 2022 August (Page 21)

ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ವಿಶೇಷ ಕಟ್ಟದಪ್ಪ ಸೇವೆ

ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ

ಬಿಗ್‍ಬಾಸ್ ಒಟಿಟಿ ಸೀಸನ್-1, ಕರಾವಳಿಯ ಕುವರ ನಟ ರೂಪೇಶ್ ಶೆಟ್ಟಿ ಎಂಟ್ರಿ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ

ಫಾಝಿಲ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ

ವೆಸ್ಟ್ ಕೋಸ್ಟ್ “ಹೀರೋ ಉತ್ಸವ” ಜೊತೆಗೆ “ಬೋನನ್ ಝ” ಫೆಸ್ಟಿವಲ್ ಆಫರ್

ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು

ಯೋಗಾಸನ ಚಾಂಪಿಯನ್ ಮಾನ್ವಿ ಎಸ್. ಪೂಜಾರಿ

ಶ್ರೀಮತಿ ಭಾರತಿ ಮತ್ತು ಶ್ರೀನಿವಾಸ್ ದಂಪತಿಗಳ ಪುತ್ರಿಯಾದ ಮಾನ್ವಿ ಎಸ್. ಪೂಜಾರಿ ಇವರು ಸೈಂಟ್ ಆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕುಂಟಿಕಾನ ಮಂಗಳೂರು ನಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದು, ತನ್ನ 6ನೇ ವಯಸ್ಸಿನಲ್ಲಿ ಯೋಗದಲ್ಲಿ ಆಸಕ್ತಿ ತೋರಿ ಒಂದು ವರ್ಷದಿಂದ ಆವಿಷ್ಕಾರ್ ಯೋಗ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದು ಸುಮಾರು 75 ಆಸನಗಳನ್ನು ಅವುಗಳ

ಕೊಣಾಜೆ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಧನ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‍ಐಎ ತನಿಖೆಗೆ ಆದೇಶಿ

ರಾಜ್ಯಾದ್ಯಂತ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ವಿಪುಲ್ ಅಲೋಕ್ ಅ .3 ರಂದು ಈ

ಹರ್ ಘರ್ ತಿರಂಗಾ ಅಭಿಯಾನ : ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಹಾಗೂ‌ಜಿಲ್ಲಾ

ಮಠದಕಣಿ : ಮಳೆ ನೀರು ಹರಿಯುವ ತೋಡಲ್ಲೇ ಡ್ರೈನೇಜ್ ನೀರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಠದಕಣಿಯಲ್ಲಿ ಮಳೆ ನೀರು ಹರಿಯುವ ತೋಡಿನಲ್ಲೇ ಡ್ರೈನೇಜ್ ನೀರು ಕೂಡ ಹರಿಯುತ್ತಿದೆ. ಸ್ಥಳೀಯರು ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ಉಂಟಾಗಿದೆ. ನಗರದ ಮಠದಕಣಿಯಲ್ಲಿ ಬರ್ಕೆ ಠಾಣೆಗೆ ತೆರಳುವ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗುವ ತೋಡಿನಲ್ಲಿ ಡ್ರೈನೇಜ್ ನೀರು ಹರಿಯುತ್ತಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಕಾರಣ

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಸುರತ್ಕಲ್ ಅಕ್ರಮ ಟೋಲ್ ನಿಂದ ಬಿಡುಗಡೆ ಕೊಡಿಸಿ : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ‌. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು